ಭದ್ರಾವತಿಯ VISL ಮಾರಾಟಕ್ಕಿದೆ, ಖರೀದಿಗೆ 25 ದಿನವಷ್ಟೇ ಅವಕಾಶ, ಕಾರ್ಖಾನೆಯನ್ನು ಯಾರು ಕೊಳ್ಳಬಹುದು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ಜುಲೈ 2019 ತೀವ್ರ ವಿರೋಧದ ನಡುವೆಯೂ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಭಾರತೀಯ ಉಕ್ಕು ಪ್ರಾಧಿಕಾರ (SAIL) ಜಾಗತಿಕ ಟೆಂಡರ್ ಕರೆದಿದೆ. ಇದರ ಜಾಹೀರಾತನ್ನು ರಾಷ್ಟ್ರೀಯ ಪತ್ರಿಕೆಗಳು ಮತ್ತು SAIL ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿದೆ. 25 ದಿನದ ಅವಕಾಶ VISL ಜೊತೆಗೆ ಇನ್ನೆರಡು ಕಾರ್ಖಾನೆಗಳನ್ನು ಮಾರಟ ಮಾಡುತ್ತಿರುವುದಾಗಿ SAIL ಪ್ರಕಟಿಸಿದೆ. ಸೇಲಂ ಮತ್ತು ದುರ್ಗಾಪುರದಲ್ಲಿರುವ ಕಾರ್ಖಾನೆಗಳನ್ನು … Read more