VISLನಲ್ಲಿ ದಿಢೀರ್ ನಡೆಯಿತು ಎರಡನೇ ಮೀಟಿಂಗ್, ಕುಮಾರಸ್ವಾಮಿ ನೀಡಿದ ಭರವಸೆ ಏನು?
ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಬಳಿಕ ಕಾರ್ಖಾನೆಯ ವಿವಿಧ ಘಟಕಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಒಂದೇ ಭೇಟಿಯಲ್ಲಿ ಎರಡು ಸಭೆ ವಿಐಎಸ್‌ಎಲ್ ವಸತಿ ಗೃಹದಲ್ಲಿ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಹಂತದ ಸಭೆ ನಡೆಸಿದರು. ಈ ಸಭೆಯಲ್ಲಿ ಕಾರ್ಖಾನೆಯ ಪ್ರಸ್ತುತ ಸ್ಥಿತಿ, ಪುನಶ್ಚೇತನದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ … Read more