VISL – ಎಂದಿನಂತೆ ಕೆಲಸಕ್ಕೆ ಬಂದ ಕಾರ್ಮಿಕರಿಗೆ ಕಾದಿತ್ತು ಶಾಕ್
BHADRAVATHI NEWS, 21 SEPTEMBER 2024 : ವಿಐಎಸ್‌ಎಲ್ (VISL) ಕಾರ್ಖಾನೆಯ ಸೆಂಟ್ರಲ್ ಎಲೆಕ್ಟ್ರಿಕ್ ವರ್ಕ್‌ಶಾಪ್‌ನಲ್ಲಿದ್ದ ಸುಮಾರು 50 ಕೆ.ಜಿ. ತೂಕದ ತಾಮ್ರದ ತಂತಿ ಕಳ್ಳತನವಾಗಿದೆ. ಎಲೆಕ್ಟ್ರಿಕ್ ವರ್ಕ್‌ಶಾಪ್ ಬೀಗ ತೆಗೆಯದೆ ಒಳಗಿದ್ದ ಟೂಲ್ಸ್ ಬಳಸಿ ಕಳವು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿಲಾಗಿದೆ. ಕಾರ್ಮಿಕರು ಬೆಳಗ್ಗೆ 7 ಗಂಟೆಗೆ ಶಿಫ್ಟ್‌ಗೆ ಕೆಲಸಕ್ಕೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಹೇಗಾಯ್ತು ಕೃತ್ಯ? ದೂರಿನಲ್ಲಿ ಏನಿದೆ? ಸೆ.8ರಂದು ಮಧ್ಯಾಹ್ನ ಶಿಫ್ಟ್ ಮುಗಿಸಿದ್ದ ಕಾರ್ಮಿಕರು ಎಲೆಕ್ಟ್ರಿಕ್ ವರ್ಕ್‌ಶಾಪ್ ಬಾಗಿಲು ಲಾಕ್ … Read more