ಭದ್ರಾವತಿಯಲ್ಲಿ ಪೊಲೀಸರ ದಾಳಿ, 26 ಮಂದಿ ವಿರುದ್ಧ ಕೇಸ್
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 30 ಡಿಸೆಂಬರ್ 2021 VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಮೇಲೆ ಭದ್ರಾವತಿ ನ್ಯೂಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 26 ಮಂದಿಯನ್ನು ಬಂಧಿಸಿ, ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿರುವ VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್’ನಲ್ಲಿ, ಅಂದರ್ ಬಾಹರ್ ಆಟವಾಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕ್ಲಬ್’ನಲ್ಲಿ 26 ಮಂದಿ ವಿವಿಧ ಟೇಬಲ್’ಗಳಲ್ಲಿ ಕುಳಿತು ಅಂದರ್ ಬಾಹರ್ … Read more