ಭದ್ರಾವತಿ ವಿಐಎಸ್ಎಲ್, ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ವಿನಯ್ ಗುರೂಜಿ
ಶಿವಮೊಗ್ಗ ಲೈವ್.ಕಾಂ | BHADRAVATHI | 11 ನವೆಂಬರ್ 2019 ವಿನಯ್ ಗುರೂಜಿ ಅವರು ಶಾಸಕ ಬಿ.ಕೆ.ಸಂಗಮೇಶ್ವರ್ ಅವರೊಂದಿಗೆ ಭಾನುವಾರ ಇಲ್ಲಿನ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿದರು. ಪ್ರಸ್ತುತ ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಸಂಗಮೇಶ್ವರ್ ಅವರಿಂದ ಮಾಹಿತಿ ಪಡೆದ ಗುರೂಜಿ, ಕಾರ್ಖಾನೆಯ ವಿವಿಧ ಪ್ಲಾಂಟ್‌ಗಳ ಪರಿಶೀಲನೆ ನಡೆಸಿದರು. ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸೇವಾಕಾರ್ಯಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ವಿನಯ್ ಗುರೂಜಿ ಅವರು ಬೆಳಗ್ಗೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನ, ಹಳೇನಗರದ ಗ್ರಾಮ ದೇವತೆ ಶ್ರೀ … Read more