ನಾಳೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ, ನಗರದಲ್ಲಿ ಮೆರವಣಿಗೆ, ಸಭೆ, ಎಷ್ಟು ಜನ ಸೇರುತ್ತಾರೆ?
SHIVAMOGGA LIVE NEWS | 11 APRIL 2024 SHIMOGA : ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್. ಈಶ್ವರಪ್ಪ ಅವರು ಏ.12 ರಂದು ನಾಮಪತ್ರ ಸಲ್ಲಿಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚು ಬೆಂಬಲಿಗರು ಇದಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಇ. ವಿಶ್ವಾಸ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಾಸ್, ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸೀನಪ್ಪಶೆಟ್ಟಿ ವೃತ್ತಕ್ಕೆ ಬಂದು ಸಭೆ ನಡೆಸಲಾಗುವುದು. ನಂತರ ನಾಮಪತ್ರ … Read more