ಆಯುಧ ಪೂಜೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಮರ್ಡರ್ ಕೇಸ್’ಗೆ ಬಿಗ್ ಟ್ವಿಸ್ಟ್, ಯಾರಿಗೋ ಹಾಕಿದ್ದ ಸ್ಕೆಚ್, ಮತ್ಯಾರನ್ನೋ ಕೊಂದರು

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ಆಯುಧ ಪೂಜೆಯ ರಾತ್ರಿ ಶಿವಮೊಗ್ಗದಲ್ಲಿ ನಡೆದ ಭೀಕರ ಕೊಲೆ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಇವರು ಅಮಾಯಕನೊಬ್ಬನನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಯಾರನ್ನೋ ಕೊಲ್ಲಲು ಬಂದವರು ಮತ್ಯಾರನ್ನೋ ಕೊಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ ಅಕ್ಟೋಬರ್ 14ರ ರಾತ್ರಿ ಸ್ವಾಮಿ ವಿವೇಕಾನಂದ ಬಡಾವಣೆಯ ನಿವಾಸಿ ಸಂತೋಷ್ (30) ಎಂಬಾತನನ್ನು ಬಾಪೂಜಿನಗರಲ್ಲಿ ಹತ್ಯೆ ಮಾಡಲಾಗಿತ್ತು. … Read more

BREAKING NEWS | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಆಯುಧ ಪೂಜೆಯಂದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಘಟನೆ ಸಂಭವಿಸಿದೆ. ಮೃತನನ್ನು ಸಂತೋಷ್ (30) ಎಂದು ಗುರುತಿಸಲಾಗಿದೆ. ಈತನು ಶಿವಮೊಗ್ಗದ ಗಾಡಿಕೊಪ್ಪ ಬಳಿಯ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಬಾಪೂಜಿನಗರದ ಗಂಗಾಮತ ಹಾಸ್ಟೆಲ್ ಸಮೀಪ ಸಂತೋಷ್’ನನ್ನು ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಂತೋಷ್ ತಲೆ ಭಾಗಕ್ಕೆ ತೀವ್ರವಾಗಿ ಹಲ್ಲೆ … Read more

ಸವಳಂಗ ರಸ್ತೆಯಲ್ಲಿ ವ್ಯಕ್ತಿಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದು ಪರಾರಿಯಾದ ಖದೀಮರು

Mobile Theft Case General Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟೆಂಬರ್ 2021 ಶಿವಮೊಗ್ಗದ ಖಾಸಗಿ ಶಾಲೆಯ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಳ್ಳತನ ಮಾಡಲಾಗಿದೆ. ಸವಳಂಗ ರಸ್ತೆಯಲ್ಲಿ ಕೃತ್ಯ ನಡೆದಿದೆ. ಮಣಿಕಂಠ ಎಂಬುವವರ ಮೊಬೈಲ್ ಕಳ್ಳತನ ಮಾಡಲಾಗಿದೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಹೇಗಾಯ್ತು ಕೃತ್ಯ? ಖಾಸಗಿ ಶಾಲೆಯೊಂದರಲ್ಲಿ ಮಣಿಕಂಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೆಪ್ಟೆಂಬರ್ 19ರಂದು ರಾತ್ರಿ ಸಮೀಪದ ಖಾನಾವಳಿಯೊಂದರಲ್ಲಿ ಮಣಿಕಂಠ ಊಟ ಮುಗಿಸಿಕೊಂಡು ಶಾಲೆ … Read more