ಲೋಕಸಭೆ ಚುನಾವಣೆ | ಶಿವಮೊಗ್ಗದಲ್ಲಿ ಎಷ್ಟು ಮತದಾರರಿದ್ದಾರೆ? ಪುರುಷರೆಷ್ಟು? ಮಹಿಳೆಯರೆಷ್ಟು? ಇಲ್ಲಿದೆ ಡಿಟೇಲ್ಸ್
SHIVAMOGGA LIVE NEWS | 22 MARCH 2024 SHIMOGA : ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ 17.29 ಲಕ್ಷ ಮತದಾರರು ಇದ್ದಾರೆ. ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ? ಶಿವಮೊಗ್ಗ ಲೋಕಸಭೆ ಕೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 17,29,901. ಪುರುಷರು 8,52,107. ಮಹಿಳೆಯರು 8,77,761, ತೃತೀಯ ಲಿಂಗಿಗಳು 33. ಶಿವಮೊಗ್ಗ ಗ್ರಾಮಾಂತರ : ಒಟ್ಟು ಮತದಾರರು 2,15,788. ಪುರುಷರು 1,06,699. … Read more