ಶಿವಮೊಗ್ಗದಲ್ಲಿ ಮತ ಎಣಿಕೆ, ಸ್ಟ್ರಾಂಗ್ ರೂಂನಿಂದ ಹೊರ ಬಂದ ಮತಪೆಟ್ಟಿಗೆಗಳು
ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021 ಶಿವಮೊಗ್ಗದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಆವರಣದ ಸುತ್ತಲು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸ್ಟ್ರಾಂಗ್ ರೂಂ ಬಾಗಿಲು ಓಪನ್ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು, ಪಕ್ಷದ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಬಾಗಿಲು ತೆಗೆಯಲಾಯಿತು. ಮತ ಎಣಿಕೆ ಕೇಂದ್ರದಲ್ಲಿ … Read more