ಶಿವಮೊಗ್ಗ ಜಿಲ್ಲೆಯ ಮತ ಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರ, ಏನಿದು ಸ್ಟ್ರಾಂಗ್ ರೂಂ? ಹೇಗಿರುತ್ತೆ ವ್ಯವಸ್ಥೆ?
SHIVAMOGGA LIVE NEWS | 11 MAY 2023 SHIMOGA : ವಿಧಾನಸಭೆ ಚುನಾವಣೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವ ಮತ ಯಂತ್ರಗಳು ಸ್ಟ್ರಾಂಗ್ ರೂಂ ಸೇರಿವೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂನ (Strong Room) ಸ್ಥಾಪಿಸಲಾಗಿದೆ. ಹೇಗಿದೆ ಸ್ಟ್ರಾಂಗ್ ರೂಂ? ಮತದಾನದ ಬಳಿಕ ಆಯಾ ಕ್ಷೇತ್ರದಲ್ಲಿನ ಡಿಮಸ್ಟರಿಂಗ್ ಕೇಂದ್ರಗಳಿಗೆ ಮತ ಯಂತ್ರಗಳನ್ನು ಕೊಂಡೊಯ್ದು ಅಧಿಕಾರಿಗಳು ಒಪ್ಪಿಸಿದ್ದಾರೆ. ಕ್ಷೇತ್ರವಾರು ಮತ ಯಂತ್ರಗಳನ್ನು ಒಟ್ಟುಗೂಡಿಸಿ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗೆ ತರಲಾಗಿದೆ. ಸಹ್ಯಾದ್ರಿ ಕಾಲೇಜಿನ … Read more