ಮನೆಯಿಂದಲೇ ಮತದಾನ ಆರಂಭ, ಸೊರಬದಲ್ಲಿ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ಹೇಗಿತ್ತು ವ್ಯವಸ್ಥೆ?

Voting-from-home-Soraba

SHIVAMOGGA LIVE NEWS | 29 APRIL 2023 SORABA : ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗದವರಿಗೆ ಮನೆಯಿಂದಲೆ ಮತದಾನ (Vote from Home) ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಈ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಸೊರಬದ ಚಿಕ್ಕಪೇಟೆ ನಿವಾಸಿ ಕೃಷ್ಣಭಟ್‌ ಗೋಖಲೆ ಮೊದಲ ಮತ ಚಲಾಯಿಸಿದರು. ಈ ಕುರಿತು ಚುನಾವಣಾಧಿಕಾರಿ ಪ್ರವೀಣ್ ಜೈನ್ ಮಾಹಿತಿ ನೀಡಿ, ಕ್ಷೇತ್ರದ 10 ಮಾರ್ಗಗಳನ್ನು ಗುರುತಿಸಲಾಗಿದೆ. 162 ಮಂದಿ 80 ವರ್ಷ ಮೇಲ್ಪಟ್ಟವರು ಮತ್ತು  82 ಮಂದಿ … Read more

ಶಿವಮೊಗ್ಗದಲ್ಲಿ ಕ್ಯಾಂಡಲ್ ಲೈಟ್ ಮಾರ್ಚ್, ಅಧಿಕಾರಿಗಳು, ವಿವಿಧ ಸಂಘಟನೆ ಪ್ರಮುಖರು ಭಾಗಿ

Candle-Light-March-in-Shimoga-city-Election-Commission

SHIVAMOGGA LIVE NEWS | 6 APRIL 2023 SHIMOGA : ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾನ (Voting) ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ (Voting) ಪ್ರಕ್ರಿಯೆ ಕಡಿಮೆ ಆಗಿದೆ. ಆದ್ದರಿಂದ ನಗರ ಭಾಗದ ಮತದಾರರು ಜಾಗೃತರಾಗಬೇಕು. ಜೊತೆಗೆ ಸಾರ್ವಜನಿಕರು ಮರೆಯದೆ ಮೇ 10ರಂದು … Read more

ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

190323 Cycle jaatha by Shimoga DC SP in the city

SHIVAMOGGA LIVE NEWS | 19 MARCH 2023 SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜನರಲ್ಲಿ ಮತದಾನ ಜಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ಸೈಕಲ್ ಜಾಥಾ (Cycle Jatha) ಆಯೋಜಿಸಲಾಗಿದೆ. ಪೊಲೀಸ್ ಸಿಬ್ಬಂದಿ, ವಿವಿಧ ಸಂಘಟನೆಗಳು, ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ಸಾಗರ ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿ ಆವರಣದಿಂದ ಜಾಥಾಗೆ (Cycle Jatha) ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿವಿದ ಸಂಘಟನೆಗಳ ಪ್ರಮುಖರು ಜಾಥಾದಲ್ಲಿ … Read more

ಶಿವಮೊಗ್ಗದಲ್ಲಿ ಬೆಳಗ್ಗೆಯಿಂದಲೆ ಬಿರುಸುಗೊಂಡ ಮತದಾನ

271221 Election in Puradal Village

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021 ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಇವತ್ತು ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಬಿರುಸು ಪಡೆದುಕೊಂಡಿದೆ. ಶಿವಮೊಗ್ಗದ ಪುರದಾಳು, ಕುಂಸಿ, ಶಿಕಾರಿಪುರದ ಹಾರೋಗೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಮತದಾನ ನಡೆಯುತ್ತಿದೆ. ಮತಗಟ್ಟೆ ಸುತ್ತಲು ನೂರು ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ. ಮೂರು ಪಂಚಾಯಿತಿ 39 ಸ್ಥಾನ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 39 ಸ್ಥಾನಗಳಿಗೆ ಇವತ್ತು ಚುನಾವಣೆ ನಡೆಯುತ್ತಿದೆ. ಕುಂಸಿ ಗ್ರಾಮ ಪಂಚಾಯಿತಿಯ 16, … Read more

BREAKING NEWS | ಶಿವಮೊಗ್ಗದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು, ಯಾವ್ಯಾವ ಅಭ್ಯರ್ಥಿ ಎಷ್ಟು ಮತ ಪಡೆದಿದ್ದಾರೆ?

141221 DS Arun win in MLC election

ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವಾಗಿದೆ. 344 ಮತಗಳ ಅಂತರದಲ್ಲಿ ಡಿ.ಎಸ್.ಅರುಣ್ ಅವರು ಗೆಲುವು ಸಾಧಿಸಿದ್ದಾರೆ. ಯಾವ್ಯಾವ ಅಭ್ಯರ್ಥಿಗಳಿಗೆ ಎಷ್ಟು ಮತ? ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು 2192 ಮತಗಳನ್ನು ಪಡೆದಿದ್ದಾರೆ. ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಅವರು 1848 ಮತಗಳನ್ನ ಗಳಿಸಿದ್ದಾರೆ. 344 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಗೆಲುವು ಸಾಧಿಸಿದ್ದಾರೆ. ಇನ್ನು, ಜೆಡಿಯು … Read more

ಶಿವಮೊಗ್ಗದಲ್ಲಿ ಮತ ಎಣಿಕೆ, ಸ್ಟ್ರಾಂಗ್ ರೂಂನಿಂದ ಹೊರ ಬಂದ ಮತಪೆಟ್ಟಿಗೆಗಳು

141221 Sahyadri College Election Counting Begins MLC election

ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021 ಶಿವಮೊಗ್ಗದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಆವರಣದ ಸುತ್ತಲು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸ್ಟ್ರಾಂಗ್ ರೂಂ ಬಾಗಿಲು ಓಪನ್ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು, ಪಕ್ಷದ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಬಾಗಿಲು ತೆಗೆಯಲಾಯಿತು. ಮತ ಎಣಿಕೆ ಕೇಂದ್ರದಲ್ಲಿ … Read more

ಸಹ್ಯಾದ್ರಿ ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ, ಶಿವಮೊಗ್ಗ ಸಿಟಿಯಲ್ಲಿ ಮದ್ಯ ಮಾರಾಟ ನಿಷೇಧ

010519 Sahyadri College Police Security EVM Loksabha 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಡಿಸೆಂಬರ್ 2021 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ. ಏನೆಲ್ಲ ವ್ಯವಸ್ಥೆ ಮಾಡಲಾಗಿದೆ? ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಸ್ಟ್ರಾಂಗ್ … Read more

ಬಿರುಸು ಪಡೆದ ಮತದಾನ, ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ಎಷ್ಟಾಗಿದೆ ವೋಟಿಂಗ್?

101221 Minister MLA voting in Shimoga Sagara thirthahalli soraba

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಈವರೆಗೂ ಶೇ. 96.49ರಷ್ಟು ಮತದಾನವಾಗಿದೆ. 4018 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಸಂಜೆ 4 ಗಂಟೆವರೆಗೂ ಮತದಾನಕ್ಕೆ ಅವಕಾಶವಿದೆ. ಬೆಳಗ್ಗೆ 10 ಗಂಟೆವರೆಗೆ ಶೇ.30.23ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 12 ಗಂಟೆವರೆಗೆ ಶೇ.70.27ರಷ್ಟು ಮತದಾನವಾಗಿತ್ತು. ಮುಖಂಡರಿಂದ ಬಿರುಸಿನ ಮತದಾನ ಸಂಸದರು, ಸಚಿವರು, ಶಾಸಕರು ಬಿರುಸಿನಿಂದ ಮತದಾನ ಮಾಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮತದಾನ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮತದಾನ ಚುರುಕು, ಸಂಜೆಯೇ ಹೊರಬೀಳಲಿದೆ ಫಲಿತಾಂಶ

211121 KaSaPa Election in Shimoga Taluk

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021 ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಒಂದೇ ಒಂದು ಫೋನ್ ಕರೆ ಮಾಡಿದರೆ ನಿಮ್ಮ ಮನೆಗೆ ಬರಲಿದೆ ಲ್ಯಾಬೋರೇಟರಿ. ನುರಿತ ತಜ್ಞರಿಂದ ನಡೆಯುತ್ತೆ ತಪಾಸಣೆ. ಈಗಲೆ ಕರೆ ಮಾಡಿ. ಶಿವಮೊಗ್ಗ ಜಿಲ್ಲೆಯಾದ್ಯಂತ 12 … Read more

BREAKING NEWS |ಭದ್ರಾವತಿ 29ನೇ ವಾರ್ಡ್, ಜೆಡಿಎಸ್’ಗೆ ಭರ್ಜರಿ ಗೆಲುವು, ಕಾಂಗ್ರೆಸ್ ಗಳಿಸಿದ್ದೆಷ್ಟು? ಬಿಜೆಪಿ ಪಡೆದ ಮತಗಳೆಷ್ಟು?

060921 JDS wins in 29th Ward at Bhadravathi

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 6 ಸೆಪ್ಟೆಂಬರ್ 2021 ತೀವ್ರ ಕುತೂಹಲ ಕೆರಳಿಸಿದ್ದ ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಲ್ಲಿ ಜೆಡಿಎಸ್ ಪಕ್ಷಕ್ಕೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಯಾರಿಗೆಷ್ಟು ಮತ ಲಭಿಸಿದೆ 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಗರತ್ನ ಅವರು 1282 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಲೋಹಿತಾ ನಂಜಪ್ಪ 832 ಮತಗಳು, ಬಿಜೆಪಿ ಪಕ್ಷದ ಅಭ್ಯರ್ಥಿ ರಮಾ ವೆಂಕಟೇಶ್ ಅವರು 70 ಮತಗಳನ್ನು … Read more