ಶಿವಮೊಗ್ಗದಲ್ಲಿ ಮತ ಯಂತ್ರ, ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ
SHIVAMOGGA LIVE NEWS | 19 DECEMBER 2023 SHIMOGA : ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು ಎಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಅಧಿಕಾರಿಗಳಿಗೆ ಮೊಬೈಲ್ ಡೆಮಾನ್‍ಸ್ಟ್ರೇಷನ್ ವೆಹಿಕಲ್ (ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಳಕೆ ವಿಧಾನ ತಿಳಿದು ಪ್ರಾತ್ಯಕ್ಷಿಕೆ … Read more