ಮುಸ್ಲಿಂ ಹೆಣ್ಮಕ್ಕಳಿಗೆ ಪ್ರತ್ಯೇಕ ಕಾಲೇಜ್ ವಿವಾದ, ಭದ್ರಾವತಿಯಲ್ಲಿ ಸಿಎಂ ಹೇಳಿಕೆ, ಏನಂದ್ರು?

Chief-MInister-Basavaraja-Bommai-Press-Meet-in-Shimoga

SHIVAMOGGA LIVE NEWS | 1 DECEMBER 2022 ಶಿವಮೊಗ್ಗ : ಹಿಂದೂ ಸಂಘಟನೆಗಳ ತೀವ್ರ ವಿರೋಧದ ಹಿನ್ನೆಲೆ ಮುಸ್ಲಿಂ ಹೆಣ್ಣು ಮಕ್ಕಳಿಗೆ (Muslim Ladies College) ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರದಿಂದ ಸರ್ಕಾರ ಹಿಂದೆ ಸರಿದಿದೆ. ಈ ಕುರಿತು ಭದ್ರಾವತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ. ‘ಸರ್ಕಾರದ ಮುಂದೆ ಯಾವುದೆ ಪ್ರಸ್ತಾವನೆ ಇಲ್ಲ. ಸಚಿವರು ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಯಾರು ಹೇಳಿಕೆ ನೀಡಿದ್ದಾರೆಯೋ ಅವರನ್ನು ಕರೆಯಿಸಿ ಮಾತನಾಡುತ್ತೇನೆ’ ಎಂದು ಸಿಎಂ … Read more

ಹಜ್ ಯಾತ್ರೆಗೆ ಆನ್ ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಜಿಲ್ಲಾ ವಕ್ಫ್ ಸಲಹಾ ಸಮಿತಿಯು 2021ರಲ್ಲಿ ಹಜ್ ಯಾತ್ರೆಗೆ ಆನ್‍ಲೈನ್ ಅರ್ಜಿಗಳನ್ನು ಅಹ್ವಾನಿಸಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? 18-65 ವರ್ಷ ವಯೋಮಿತಿಯೊಳಗಿನವರು ಪಾಸ್‍ಪೋರ್ಟ್ ನವೀಕರಣದ ಅವಧಿ 10 ಜನವರಿ 2022ರ ಒಳಗೆ ಇರುವಂತಹವರು ಅರ್ಜಿ ಸಲ್ಲಿಸೋದು ಹೇಗೆ? ಯಾವಾಗ? http://hajcommittee.gov.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. 2020ರ ಡಿಸೆಂಬರ್ 10ರ ಒಳಗೆ ಅರ್ಜಿ ಸಲ್ಲಿಸಬೇಕು. ಹಜ್ ಯಾತ್ರೆಯ ಅವಧಿಯು 30 ರಿಂದ 35 ದಿನಗಳು. ಯಾತ್ರೆಯ ಮುಂಗಡ … Read more