ಶಿವಮೊಗ್ಗಕ್ಕೆ ಮೊದಲು ಬರುತ್ತೆ ಕರೋನ ಲಸಿಕೆ, ಅಕ್ಕಪಕ್ಕದ ಜಿಲ್ಲೆಗೆ ಇಲ್ಲಿಂದಲೇ ಪೂರೈಕೆ, ಹೇಗಿದೆ ಗೊತ್ತಾ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ?
ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020 ಇನ್ನೇನು ಕೆಲವೆ ಸಮಯದಲ್ಲಿ ಕರೋನ ಲಸಿಕೆ ಜನ ಬಳಕೆಗೆ ಬರಲಿದೆ. ಲಸಿಕೆ ಹಂಚಿಕೆಗೆ ಸರ್ಕಾರಗಳು ಸಿದ್ಧತೆ ಆರಂಭಿಸಿದೆ. ಲಸಿಕೆ ಪೂರೈಕೆ ಸುಗಮಗೊಳಿಸಲು ಕರ್ನಾಟಕ ಸರ್ಕಾರ ರಾಜ್ಯದ ಮೂರು ಜಿಲ್ಲೆಯಲ್ಲಿ ಲಸಿಕೆ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿದೆ. ಶಿವಮೊಗ್ಗದಲ್ಲಿ ಲಸಿಕೆ ಸಂಗ್ರಹ ಕೇಂದ್ರ ರಾಜ್ಯ ಸರ್ಕಾರ ಶಿವಮೊಗ್ಗ, ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಲಸಿಕೆ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಅಕ್ಕಪಕ್ಕದ ಜಿಲ್ಲೆಗಳಿಗೆ ಇಲ್ಲಿಂದಲೇ ಲಸಿಕೆ ಪೂರೈಕೆ ಆಗಲಿದೆ. ಶಿವಮೊಗ್ಗ … Read more