ಶಿವಮೊಗ್ಗದಲ್ಲಿ ವಕ್ಫ್‌ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ದೂರು, ಕ್ರಿಮಿನಲ್‌ ಕೇಸ್‌ ದಾಖಲಿಸಲು ಪಟ್ಟು

BJP-urges-to-file-criminal-case-against-protestors.

ಶಿವಮೊಗ್ಗ: ವಕ್ಫ್‌ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಿಮಿನಲ್‌ ಮೊಕದಮೆ (Criminal Case) ದಾಖಲಿಸಬೇಕು ಎಂದು ಆಗ್ರಹಿಸಿ ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ಜಿಲ್ಲಾ ರಕ್ಷಣಾಧಿಕಾರಿಗೆ ದೂರು ಸಲ್ಲಿಸಿದರು. ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ಭೇಟಿಯಾದ ಬಿಜೆಪಿ ಮುಖಂಡರು, ಉಚ್ಛ ನ್ಯಾಯಾಲಯದ ಆದೇಶ ಧಿಕ್ಕರಿಸಿ ಸರ್ಕಾರದ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಿಮಿನಲ್‌ ಮೊಕದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು. ನ್ಯಾಯಾಲಯದ … Read more