ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್‌

army-tanker-at-shimoga-mrs

SHIVAMOGGA LIVE NEWS | 4 JANUARY 2024 ಶಿವಮೊಗ್ಗ : ಕಳೆದ ಒಂದು ವರ್ಷದಿಂದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‌ಗೆ ಕೊನೆಗು ಸೂಕ್ತ ಜಾಗ ಸಿಕ್ಕಿದೆ. ಇದು ಶಿವಮೊಗ್ಗ ಲೈವ್.ಕಾಂ ವರದಿ ಇಂಪ್ಯಾಕ್ಟ್‌. ಶಿವಮೊಗ್ಗದ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್‌) ಯುದ್ಧ ಟ್ಯಾಂಕರ್‌ ಅನ್ನು ವರ್ಗಾಯಿಸಲಾಗುತ್ತಿದೆ. ಅಲ್ಲಿ ಯುದ್ದ ಟ್ಯಾಂಕರ್‌ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಜನವರಿ 26ರಂದು ಗಣರಾಜ್ಯೋತ್ಸವದಂದು ಉದ್ಘಾಟನಿಸಲಾಗುತ್ತದೆ. ಪಂಜರದಿಂದ ಬಿಡುಗಡೆ, ಇಲ್ಲಿದೆ ಪ್ರಮುಖಾಂಶ ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು … Read more