ಯಡಿಯೂರಪ್ಪ ವಿರುದ್ಧ ವಾರೆಂಟ್, ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್
SHIVAMOGGA LIVE NEWS | 13 JUNE 2024 SHIMOGA : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ. ಪೋಕ್ಸೊ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನ ನ್ಯಾಯಾಧೀಶರಾದ ರಮೇಶ್ ಅವರು ಯಡಿಯೂರಪ್ಪ ವಿರುದ್ಧ ವಾರೆಂಟ್ (Warrant) ಜಾರಿಗೊಳಿಸಿದ್ದಾರೆ. ರಾಘವೇಂದ್ರ ಫಸ್ಟ್ ರಿಯಾಕ್ಷನ್ ಈ ಸಂಬಂಧ ಯಡಿಯೂರಪ್ಪ ಪುತ್ರ, ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ತಮಗೆ ಅನ್ಯಾಯವಾಗಿದೆ ಎಂದು ಸಂತ್ರಸ್ತೆ ನಮ್ಮ ತಂದೆಯ ಮೂಲಕ ಪೊಲೀಸ್ ಕಮಿಷನರ್‌ಗೆ ಕರೆ … Read more