ಪ್ಯಾರಾಚೂಟ್ ತೆರೆಯದೆ ಹೊಸನಗರ ಮೂಲದ ವಾಯುಸೇನೆ ಅಧಿಕಾರಿ ಸಾವು, ಹೇಗಾಯ್ತು ಘಟನೆ?
SHIVAMOGGA LIVE NEWS, 8 FEBRUARY 2025 ನವದೆಹಲಿ : ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ (Air Force) ವಾರೆಂಟ್ ಅಧಿಕಾರಿ ಮಂಜುನಾಥ್.ಜಿ.ಎಸ್ (36) ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಹೇಗಾಯಿತು ಘಟನೆ? ಆಗ್ರಹದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್ ಡ್ರಾಪ್ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಮಾತ್ರ ಪ್ಯಾರಾಚೂಟ್ … Read more