ಪಾಪನಾಯ್ಕ ಪತ್ನಿಗೆ ಮೂರು ಲಕ್ಷದ ಚೆಕ್, ಕರೋನ ವಾರಿಯರ್ ಅಂತಾ ಯಾವಾಗ ಆಗುತ್ತೆ ಘೋಷಣೆ?

071120 Cheque For Papanaik Wife By Palike 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಕರೋನದಿಂದ ಮೃತಪಟ್ಟ ಮಹಾನಗರ ಪಾಲಿಕೆ ಗುತ್ತಿಗೆ ನೌಕರ ಪಾಪನಾಯ್ಕ ಅವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಲಾಯಿತು. ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ನೇತೃತ್ವದ ನಿಯೋಗ ಪಾಪನಾಯ್ಕ ಅವರ ಮನೆಗೆ ತೆರಳಿ ಚಿಕ್ ವಿತರಿಸಿದರು. ಮೂರು ಲಕ್ಷದ ಚೆಕ್ ವಿತರಣೆ ಪಾಪನಾಯ್ಕ ಅವರ ಪತ್ನಿ ಸವಿತಾ ಅವರಿಗೆ ಮೂರು ಲಕ್ಷ ರುಪಾಯಿಯ ಚೆಕ್ ವಿತರಿಸಲಾಯಿತು. ಹೊಸಮನೆ ತಾಂಡದಲ್ಲಿರುವ ಪಾಪನಾಯ್ಕ ಅವರ ಮನೆಗೆ … Read more

ಶಿವಮೊಗ್ಗದಲ್ಲಿ ಕರೋನಾ ವರಿಯಾರ್‌ಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳು, ಮಿನಿಸ್ಟರ್ ಸಭೆಯಲ್ಲೇ ಇನ್ಸ್‌ಪೆಕ್ಟರ್‌ ಅಳಲು

160720 Police Meeting in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020 ಕರೋನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಪೊಲೀಸರಿಗೆ ರಕ್ಷಣೆ ಇಲ್ಲವಾ? ಹೀಗೊಂದು ಪ್ರಶ್ನೆ ಶಿವಮೊಗ್ಗದಲ್ಲಿ ಎದುರಾಗಿದೆ. ಇವತ್ತು ಶಿವಮೊಗ್ಗ ಡಿಎಆರ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಸಂಬಂಧ ಪೊಲೀಸರ ಸಭೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಈ ರೀತಿಯ ಪ್ರಶ್ನೆ ಎತ್ತಿ ಆಶ್ಚರ್ಯ ಮೂಡಿಸಿದರು. ಕರೋನಾ ವಾರಿಯರ್ಸ್ ಪೊಲೀಸರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಮುಂದೆ ಬರುತ್ತಿಲ್ಲ. ಶಿವಮೊಗ್ಗದ ಎಎಸ್ಐ … Read more