ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್

Center-Proposal-for-Water-Aerodrome-near-Sigandur.

ಶಿವಮೊಗ್ಗ: ಪ್ರವಾಸಿಗರನ್ನು ಸೆಳೆಯಲು ಸಿಗಂದೂರು ಸಮೀಪ ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ವಾಟರ್‌ ಏರೋಡ್ರೋಮ್‌ (Water Aerodrome) ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜಿಸಿದೆ. ಗುಜರಾತ್‌ನ ಸಾಬರಮತಿ ನದಿಯಲ್ಲಿ ಈಗಾಗಲೇ ವಾಟರ್‌ ಏರೋಡ್ರೋಮ್‌ ಕಾರ್ಯಾಚರಿಸುತ್ತಿದೆ. ಕರ್ನಾಟಕದ 7 ಕಡೆ ಉಡಾನ್‌ ಯೋಜನೆ ಅಡಿ ವಾಟರ್‌ ಏರೋ ಡ್ರೋಮ್‌ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಉಡುಪಿಯ ಬೈಂದೂರು, ಸೂಪ ಡ್ಯಾಮ್‌ನ ಗಣೇಶಗುಡಿ, ಕಬಿನಿ ಹಿನ್ನೀರು, ಕಾರವಾರದ ಕಾಳಿ ನದಿ ಸೇತುವೆ ಸಮೀಪ, ಉಡುಪಿಯ ಮಲ್ಪೆ, ಮಂಗಳೂರು ಮತ್ತು ಸಿಗಂದೂರು ಸಮೀಪ … Read more