ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?
ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತುಸು ಹೆಚ್ಚಾಗಿದೆ. ಇದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸ್ವಲ್ಪ ಏರಿಕೆ ಕಂಡಿದೆ. ಇವತ್ತು 10,462 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇಗೆ ನೊಟೀಸ್, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ? ಭದ್ರಾ ಜಲಾಶಯದ ನೀರಿನ ಮಟ್ಟ 178.9 ಅಡಿಗೆ ತಲುಪಿದೆ. ಒಟ್ಟು 3680 ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 1371 ಕ್ಯೂಸೆಕ್ ನೀರನ್ನು ಕ್ರಸ್ಟ್ … Read more