ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ
SHIMOGA | ನಗರದಲ್ಲಿ ಎರಡು ದಿನ ನೀರು (drinking water) ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಹಾನಗರ ಪಾಲಿಕೆ ಮತ್ತು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿವೆ. ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ಸೆ.20ರಂದ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ಅದ್ದರಿಂದ ಸೆ.20ರಂದು ಮತ್ತು 21ರಂದು ನಗರದಾದ್ಯಂತ ಕುಡಿಯುವ ನೀರು (drinking water) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಂಭವವಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಎಂದು ಮಹಾನಗರ ಪಾಲಿಕೆ ಮತ್ತು ನಗರ ನೀರು ಸರಬರಾಜು ಮತ್ತು … Read more