ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು

-Doctors-visit-Mydolalu-village-for-verification

SHIVAMOGGA LIVE NEWS | HOLEHONNUR| 14 ಜೂನ್ 2022 ಮೈದೊಳಲು ಗ್ರಾಮದ ಎರಡು ಬೀದಿಯಲ್ಲಿ ಒಂದೆರಡು ದಿನದಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ವಿ.ಅಶೋಕ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಗ್ರಾಮದ ಕುಡಿಯುವ ನೀರಿನ (WATER) ಮೂಲವನ್ನು ಆರೋಗ್ಯಾಧಿಕಾರಿಗಳು ಪರಿಶೀಲಿಸಿದರು. ರಾಜಭಕ್ಷವಾಲಿ ದೇವಸ್ಥಾನದ ಹಿಂಭಾಗದ ಟ್ಯಾಂಕಿನಿಂದ ಸರಬರಾಜು ಆಗುತ್ತಿರುವ ನೀರು ಕುಡಿದ ಜನರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದೆ. ಟ್ಯಾಂಕಿನ ಬಳಿ … Read more

ಎರಡು ದಿನ ಶಿವಮೊಗ್ಗ ನಗರದಾದ್ಯಂತ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

Water Tap image

SHIVAMOGGA LIVE NEWS | WATER | 2 ಜೂನ್ 2022 ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಮೆಸ್ಕಾಂ ವತಿಯಿಂದ 11 ಕೆ.ವಿ ವಿದ್ಯುತ್ ಲೈನ್ ನಿರ್ವಹಣೆ ಮಾಡಲಾಗುತ್ತಿದೆ. ಆದ್ದರಿಂದ ಜೂನ್ 4ರಂದು ಬೆಳಗ್ಗ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ … Read more

ಮಳೆ ಅವಾಂತರ 5 | ಮತ್ತೆ ಮುಳುಗಿದ ಹೊಸಮನೆ, ಕೊಚ್ಚಿ ಹೋಯ್ತು ಬದುಕು

Rain-At-Hosamane-Badavane-in-Shimoga

SHIVAMOGGA LIVE NEWS | RAIN EFFECT | 19 ಮೇ 2022 ಭಾರಿ ಮಳೆ ಹಿನ್ನೆಲೆ ಹೊಸಮನೆ ಬಡಾವಣೆ ಪುನಃ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು ಸ್ಥಳೀಯ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಬೆಳಗ್ಗೆಯಿಂದ ಸುರಿದ ಮಳೆಗೆ ಹೊಸಮನೆ ಬಡಾವಣೆಯ ಕೆಲವು ಕಡೆ ನೀರು ನುಗ್ಗಿದೆ. ಮನೆಗಳು ಜಲಾವೃತವಾಗಿವೆ. ದಿನಸಿ ಸೇರಿದಂತೆ ಮನೆಯೊಳಗಿದ್ದ ಹಲವು ವಸ್ತುಗಳು ಪೀಠೋಪಕರಣಗಳು ಹಾನಿಯಾಗಿವೆ. ಪಕ್ಕದ ಚಾನೆಲ್ ತುಂಬಿ ಹರಿದಿದ್ದರಿಂದ ನೀರು ಬಡಾವಣೆಗೆ ನುಗ್ಗಿದೆ. ಚರಂಡಿ ನೀರು ಕೂಡ ಸರಾಗವಾಗಿ ಮುಂದೆ ಸಾಗದೆ ಇದ್ದಿದ್ದರಿಂದ … Read more

ಶಿವಮೊಗ್ಗ ನಗರದಲ್ಲಿ ಮಳೆ ಅವಾಂತರ, ಎಲ್ಲೆಲ್ಲಿ ಏನೇನಾಗಿದೆ? ಭಾಗ – 1

Rain-at-Shimoga-Roads

SHIVAMOGGA LIVE NEWS | RAIN DISASTER | 19 ಮೇ 2022 ಧಾರಕಾರ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಬಡಾವಣೆಗಳ ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗು ಮಳೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು ಜಲಾವೃತಗೊಂಡಿವೆ. … Read more

ಇವತ್ತಿನಿಂದ ಭದ್ರಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ದಿನ ನೀರು ಹರಿಸಲಾಗುತ್ತದೆ? ಕಾರಣವೇನು?

Bhadra-Dam-General-Images

SHIVAMOGGA LIVE NEWS | BHADRA DAM | 06 ಮೇ 2022 ಗದಗ, ಬೆಟಗೇರಿ ಭಾಗದ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (DAM) ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.6ರ ರಾತ್ರಿ 10.30ರಿಂದ ಮೇ 11ರವರೆಗೆ ಒಟ್ಟು 2.25 ಟಿಎಂಸಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತದೆ. ಮೇ 6ರಂದು 3800 ಕ್ಯೂಸೆಕ್, ಮೇ 7ರಂದು 4,340 ಕ್ಯೂಸೆಕ್, ಮೇ 8ರಿಂದ 10ರವರೆಗೆ ತಲಾ 4,520 ಕ್ಯೂಸೆಕ್ … Read more

ಭದ್ರಾ ನಾಲೆಯಲ್ಲಿ ನೀರು ನಿಲ್ಲಿಸುವ ಕುರಿತು ಕಾಡಾ ಸಭೆಯಲ್ಲಿ ಮಹತ್ವದ ನಿರ್ಧಾರ

Bhadra-Kada-Meeting-in-Shimoga-Machenahalli.

SHIVAMOGGA LIVE NEWS | WATER | 28 ಏಪ್ರಿಲ್ 2022 ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ನೀರಿನ ಅವಶ್ಯಕತೆ ಇದ್ದರೆ ಮೇ 20ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇವತ್ತು ಮಲವಗೊಪ್ಪದ ಕಚೇರಿಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ … Read more

ಆಲ್ಕೊಳ ಸರ್ಕಲ್’ನಲ್ಲಿ ತಪ್ಪಿತು ದುರಂತ, ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣ

Auto-Driver-Rescues-Baby-in-Shimoga

SHIVAMOGGA LIVE NEWS | POT HOLE | 28 ಏಪ್ರಿಲ್ 2022 ಆಟೋ ಚಾಲಕರೊಬ್ಬರ ಸಮಯ ಪಜ್ಞೆ ಮತ್ತು ಧೈರ್ಯ ಮಗುವಿನ ಪ್ರಾಣ ಕಾಪಾಡಿದೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಯೊಂದರ ಪಕ್ಕದಲ್ಲಿ ತೋಡಲಾಗಿದ್ದ ಗುಂಡಿಯೊಳಗೆ ಬಿದ್ದ ಮಗುವನ್ನು ಆಟೋ ಚಾಲಕ ರಕ್ಷಣ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸರ್ಕಲ್’ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಆಟೋ ಚಾಲಕ ಲೋಕೇಶ್ ಅವರ ಸಮಯ ಪ್ರಜ್ಞೆ ದುರ್ಘಟನೆ ತಪ್ಪಿಸಿದೆ. ಏನಿದು ಘಟನೆ? ಕಳೆದ ರಾತ್ರಿ ತಾಯಿ ಮತ್ತು ಮೂರು ವರ್ಷದ … Read more

BREAKING NEWS | ಗಾಜನೂರು ಡ್ಯಾಂ ಭರ್ತಿ, ಯಾವುದೆ ಕ್ಷಣದಲ್ಲಿ ನೀರು ಹೊರಬಿಡುವ ಎಚ್ಚರಿಕೆ

Tunga-River-Dam

SHIVAMOGGA LIVE NEWS | SHIMOGA JOBS | 26 ಏಪ್ರಿಲ್ 2022 ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಮುಂಗಾರು ಪ್ರಾರಂಭವಾಗಿ, ಜಲಾನಯನ ಪ್ರದೇಶದಲ್ಲಿ ಮಳೆಯಾಗಲಿದೆ. ಹಾಗಾಗಿ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವುದೆ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ತುಂಗಾ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು. ದನಕರುಗಳನ್ನು, ಪ್ರಾಣಿಗಳನ್ನು ಮೇಯಲು … Read more

ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ, ಘಟಕಕ್ಕೆ ಮೇಯರ್ ಭೇಟಿ

Water-Supply-in-Shimoga-Mayor-visit-unit

SHIVAMOGGA LIVE NEWS | WATER SUPPLY | 21 ಏಪ್ರಿಲ್ 2022 ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೇಯರ್ ಸುನೀತಾ ಅಣ್ಣಪ್ಪ ಅವರು ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸರಿಯಾಗಿ ನೀರು ಬರುತ್ತಿಲ್ಲ ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ ಎಂಬ ದೂರು ಸಾಮಾನ್ಯವಾಗಿದೆ. ಟ್ಯಾಂಕರ್’ಗಳ … Read more

ಶಿವಮೊಗ್ಗದಲ್ಲಿ ನೀರಿನ ಕಂದಾಯ ಕಟ್ಟಲು ವಿಶೇಷ ಕೌಂಟರ್, ಎಲ್ಲೆಲ್ಲಿ ಸ್ಥಾಪನೆಯಾಗಲಿದೆ?

Shimoga-City-MRS-Drone-Shot

SHIVAMOGGA LIVE NEWS | 11 ಮಾರ್ಚ್ 2022 ನೀರಿನ ಕಂದಾಯ ಪಾವತಿಗೆ ಶಿವಮೊಗ್ಗ ನಗರದಾದ್ಯಂತ ವಿಶೇಷ ಕೌಂಟರ್ ಆರಂಭಿಸಲಾಗುತ್ತಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ಕೌಂಟರ್ ಪ್ರಾರಂಭಿಸುತ್ತಿದೆ. ಮಾರ್ಚ್ 13ರಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಈ ಕೌಂಟರ್’ಗಳನ್ನು ತೆಗೆಯಲಾಗುತ್ತಿದೆ. ಎಲ್ಲೆಲ್ಲಿ ಇರುತ್ತೆ ಕೌಂಟರ್? ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ, ಗೋಪಾಳ 100 ಅಡಿ ರಸ್ತೆ, ಮೋರ್ ಎದುರು, … Read more