ಭದ್ರಾ ಡ್ಯಾಂನಿಂದ ಮತ್ತಷ್ಟು ನೀರು ಹೊರಬಿಡುವ ಸಾದ್ಯತೆ, ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಶುರು

200920 Kalaji Kendra in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ರಾತ್ರಿ ವೇಳೆ ಜಲಾಶಯದಿಂದ ಮತ್ತಷ್ಟು ನೀರು ಹೊರ ಹರಿಸುವ ಸಾದ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರ ಆರಂಭ ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಇಲ್ಲಿನ ಒಕ್ಕಲಿಗರ ಭವನದಲ್ಲಿ ಕಾಳಜಿ ಕೇಂದ್ರ ಶುರು ಮಾಡಲಾಗಿದೆ. ಸುಮಾರು 30 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಅವರಿಗೆ … Read more

ಭದ್ರಾ ಜಲಾಶಯದ ಹೊರ ಹರಿವು ದಿಢೀರ್ ಹೆಚ್ಚಳ, 30 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Bhadra-Dam-Water-Outflow

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಎಂಜಿನಿಯರ್‍ಗಳು ತಿಳಿಸಿದ್ದಾರೆ. 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಗಂಟೆ ಗಂಟೆಗೂ ಹೆಚ್ಚಿತ್ತಿದೆ ಹೊರ ಹರಿವು ಎರಡು ಗಂಟೆ ಮೊದಲು ಭದ್ರಾ ಜಲಾಶಯದಿಂದ 10 … Read more

ಭಾರೀ ಮಳೆ, ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟಿದೆ ಒಳಹರಿವು?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಹೆಚ್ಚಾದಂತೆ ಜಲಾಶಯಗಳಿಗೆ ನೀರಿನ ಒಳಹರಿವು ಏರಿಕೆಯಾಗುತ್ತಿದೆ. ತುಂಗಾ ಜಲಾಶಯದಿಂದ ಮಾತ್ರ ಸದ್ಯಕ್ಕೆ ನೀರು ಹೊರ ಬಿಡಲಾಗುತ್ತಿದೆ. ಯಾವ್ಯಾವ ಜಲಾಶಯದ ಒಳ, ಹೊರ ಹರಿವೆಷ್ಟು? ತುಂಗಾ ಜಲಾಶಯ | ಸದ್ಯ 21 ಗೇಟ್‍ಗಳನ್ನು ತೆಗೆದು ತುಂಗಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ತುಂಗಾ ಜಲಾಶಯಕ್ಕೆ 67 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. 68 ಸಾವಿರ … Read more

ಇವತ್ತು ಮಧ್ಯರಾತ್ರಿಯಿಂದ ಭದ್ರಾ ಜಲಾಶಯದ ಎಡ, ಬಲ ನಾಲೆಗಳಿಗೆ ನೀರು

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020 ಇವತ್ತು ಮಧ್ಯರಾತ್ರಿಯಿಂದ ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗಲಿ ಎಂದು ಜುಲೈ 22ರ ಮಧ್ಯರಾತ್ರಿಯಿಂದ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ಆದ್ದರಿಂದ ಕಾಲುವೆ ಪಾತ್ರದಲ್ಲಿ ಸಾರ್ವಜನಿರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ಇತರೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ … Read more

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಶಿವಮೊಗ್ಗದಿಂದ ತುಂಗಾ, ಭದ್ರಾ ನದಿಯ ನೀರು

210720 VHP water to Ayodhya Rama Mandira 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಗಸ್ಟ್ 5ರಂದು ಅಡಿಗಲ್ಲು ಇಡಲಾಗುತ್ತಿದೆ. ಭೂಮಿ ಪೂಜೆ ವೇಳೆ ತುಂಗಾ ಮತ್ತು ಭದ್ರಾ ನದಿಯ ನೀರು ಬಳಸಲಾಗುತ್ತದೆ. ಹಾಗಾಗಿ ಇವತ್ತು ಇವೆರಡು ನದಿಗಳ ನೀರನ್ನು ಅಯೋಧ್ಯೆಗೆ ಕಳುಹಿಸಲಾಯಿತು. ಎರಡು ನದಿಯ ನೀರಿನ್ನು ಸಂಗ್ರಹಿಸಿ ತರಲಾಗಿದ್ದು, ವಿಶ್ವ ಹಿಂದೂ ಪರಿಷತ್ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಮುಖರ ಸಮ್ಮುಖದಲ್ಲಿ ನೀರನ್ನು ವಿಶೇಷವಾಗಿ ಪ್ಯಾಕ್ … Read more

ಡಿಸಿ ಅನುಮತಿ ಇಲ್ಲದೆ ಡ್ಯಾಂಗಳಿಂದ ಹರಿಸುವಂತಿಲ್ಲ ನೀರು, ಕುಡಿಯುವ ನೀರು ಪೂರೈಸುವ ಟ್ಯಾಂಕರ್’ಗೆ ಸಾಫ್ಟ್’ವೇರ್

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020 ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನಚ್ಚರಿಕೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಪರಿಸ್ಥಿತಿಯಿಲ್ಲ. ಆದರೂ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಬಹುದಾದ 316 ಗ್ರಾಮಗಳನ್ನು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ … Read more

ಕಲ್ಲೊಡ್ಡು ಹಳ್ಳ ಯೋಜನೆ ವಿರುದ್ಧ ಸಿಡಿದೆದ್ದ ಜನ, ಸಾಗರದಲ್ಲಿ ಭಾರಿ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಆಗಸ್ಟ್ 2019 ಕಲ್ಲೊಡ್ಡು ಹಳ್ಳ ಯೋಜನೆ ವಿರೋಧಿಸಿ ಸಾಗರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಾಗರದ ಗಣಪತಿ ದೇವಸ್ಥಾನದಿಂದ ಶುರುವಾದ ಮೆರವಣಿಗೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಯೋಜನೆ ವಿರುದ್ಧ ಘೋಷಣೆ ಕೂಗಿದರು. ಯೋಜನೆ ಜಾರಿಯಾದರೆ ಸಾಗರ ತಾಲೂಕಿನಲ್ಲಿ ಮತ್ತೊಮ್ಮೆ ಮುಳುಗಡೆ ಸಮಸ್ಯೆ ಎದುರಾಗಲಿದೆ ಎಂದು ಆಕ್ರೋಶ … Read more

ರಾಜ್ಯದಲ್ಲೇ ಮೊದಲು, ತೀರ್ಥಹಳ್ಳಿಯಲ್ಲಿ ನಿರಂತರ ಪೂರೈಕೆಯಾಗುತ್ತಿದೆ ಕುಡಿಯುವ ನೀರು

Water Tap image

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ರಾಜ್ಯದಲ್ಲೇ ಮೊದಲ ಬಾರಿಗೆ ತೀರ್ಥಹಳ್ಳಿಯಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೆ ಬಂದಿದೆ. ಯೋಜನೆಯನ್ನು ಇನ್ನಷ್ಟು ಸುಧಾರಣೆಗೊಳಿಸಿ ಪರಿಪೂರ್ಣವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಂದೇಶ್ ಜವಳಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್ ಜವಳಿ, ರಾಜ್ಯದಲ್ಲೇ ಮೊದಲ ಬಾರಿಗೆ ಈ ಯೋಜನೆ ಅನುಷ್ಠಾನಗೊಂಡಿದ್ದು, ಸಣ್ಣಪುಟ್ಟ ದೋಷವಿದ್ದು ಅದನ್ನು ಶೀಘ್ರವೇ ಪರಿಹರಿಸಲಾಗುತ್ತದೆ ಎಂದರು. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಸ ರೂಪ ಆಧುನಿಕ ಯಂತ್ರೋಪಕರಣಗಳಿಂದ ಪಟ್ಟಣದ … Read more

ಮಂಗನ ಕಾಯಿಲೆ ಭಯ, ಮುಪ್ಪಾನೆಯಲ್ಲಿ ಚಾರಣ ನಿರ್ಬಂಧ, ಸಿಗಂದೂರು ಭಕ್ತರಿಗೂ ಸದ್ಯದಲ್ಲೇ ಮಾರ್ಗಸೂಚಿ

010119 Muppane Treckking Ban Monkey Fever 1

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ದಿನೇ ದಿನೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಶರಾವತಿ ಕಣಿವೆ ಅಭಯಾಯರಣ್ಯದ ಮುಪ್ಪಾನೆ ಪ್ರಕೃತಿ ಶಿಬಿರ ಅರಣ್ಯ ವ್ಯಾಪ್ತಿಯಲ್ಲಿ, ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾ ವನ್ಯಜೀವಿ ವಿಭಾಗದ ವತಿಯಿಂದ ಈ ಆದೇಶ ಹೊರಡಿಸಲಾಗಿದೆ. ಮುಪ್ಪಾನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಜ.1ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಸದ್ಯದಲ್ಲೇ ಸಿಗಂದೂರು ಭಕ್ತರಿಗೂ ಮಾರ್ಗಸೂಚಿ … Read more