ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?
DAM LEVEL, 6 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕಡಿಮೆಯಾಗಿದೆ. ಇದನ್ನೂ ಓದಿ ⇓ ಗುಡ್ ಮಾರ್ನಿಂಗ್ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್ ನ್ಯೂಸ್