ಲಿಂಗನಮಕ್ಕಿ ಜಲಾಶಯಕ್ಕೆ ಉತ್ತಮ ಒಳ ಹರಿವು, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

-Linganamakki-Dam-General-Image

SHIVAMOGGA LIVE NEWS | 18 JULY 2024 DAM LEVEL : ಲಿಂಗನಮಕ್ಕಿ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 69,226 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787.80 ಅಡಿಗೆ ತಲುಪಿದೆ. ಒಟ್ಟು 151.64 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಮ್‌ನಲ್ಲಿ 66.88 ಟಿಎಂಸಿ ನೀರು ಭರ್ತಿಯಾಗಿದೆ. ಇವತ್ತು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಳವಾಗಲಿದೆ. ಇದನ್ನೂ ಓದಿ ⇓ ತುಂಗಾ … Read more

ಭದ್ರಾ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 17 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 34,544 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 169 ಕ್ಯೂಸೆಕ್‌ ಹೊರ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 148.6 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಕೂಡ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ … Read more

ಅಂಜನಾಪುರ ಜಲಾಶಯ ಭರ್ತಿ, ಕೋಡಿ ಬಿದ್ದ ವಿಷಯ ತಿಳಿದು ರೈತರು ಹರ್ಷ

anjanapura dam

SHIVAMOGGA LIVE NEWS | 16 JULY 2024 SHIKARIPURA : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇವತ್ತು ಮಧ್ಯಾಹ್ನ ಕೋಡಿ ಬಿದ್ದಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ವಾಡಿಕೆಗಿಂತಲು ಮೊದಲೆ ಭರ್ತಿ ಅಂಜನಾಪುರ ಜಲಾಶಯ ಈ ಬಾರಿ … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 4 ಅಡಿ ಹೆಚ್ಚಳ, ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

SHIVAMOGGA LIVE NEWS | 16 JULY 2024 DAM LEVEL : ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ನೀರಿನ ಮಟ್ಟ ಒಂದೇ ದಿನ 4 ಅಡಿಯಷ್ಟು ಏರಿಕೆಯಾಗಿದೆ. ಜಲಾಶಯಕ್ಕೆ 77,911 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1782.15 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 58.33 ಟಿಎಂಸಿ ನೀರಿದ್ದು, ಈವರೆಗೂ ಶೇ.38.47ರಷ್ಟು ಮಾತ್ರ ಡ್ಯಾಮ್‌ ಭರ್ತಿಯಾಗಿದೆ. ಇದನ್ನೂ ಓದಿ ⇓ ಭದ್ರಾ … Read more

ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು, ಒಳ, ಹೊರ ಹರಿವು ಹೆಚ್ಚಳ

TUNGA-DAM-21-CRUST-GATES-OPENED

SHIVAMOGGA LIVE NEWS | 16 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಗಾಜನೂರಿನ ತುಂಗಾ ಅಣೆಕಟ್ಟೆಗೆ 61,757 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇನ್ನು, ಭಾರಿ ಮಳೆ ಹಿನ್ನೆಲೆ ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇದನ್ನೂ … Read more

ತುಂಗಾ ಜಲಾಶಯದ ಒಳ ಹರಿವು ಮತ್ತೆ ಹೆಚ್ಚಳ, ಇವತ್ತು ಎಷ್ಟು ನೀರು ಬರುತ್ತಿದೆ?

TUNGA-DAM-21-CRUST-GATES-OPENED

SHIVAMOGGA LIVE NEWS | 14 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯಕ್ಕೆ 25,166 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಪುನಃ ಮೈದುಂಬಿಕೊಂಡಿದೆ. ಇದನ್ನೂ ಓದಿ … Read more

ಭದ್ರಾ ಜಲಾಶಯದ ಒಳ ಹರಿವು ಮತ್ತೆ ಏರಿಕೆ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

Bhadra-Dam-General-Image

SHIVAMOGGA LIVE NEWS | 14 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 14,570 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 161 ಕ್ಯೂಸೆಕ್‌ ಹೊರ ಹರಿವು ಇದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 139.3 ಅಡಿಗೆ ತಲುಪಿದೆ. ಇದನ್ನೂ ಓದಿ ⇓ ಶಿವಮೊಗ್ಗದಿಂದ ಮತ್ತೊಂದು ಮಹಾನಗರಕ್ಕೆ ಹಾರಲಿದೆ ಹೊಸ ವಿಮಾನ, ಯಾವ ಊರಿಗೆ? ಯಾವಾಗಿಂದ ಶುರು?

ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಕುಸಿತ, ಎಷ್ಟು ನೀರು ಹರಿದು ಬರುತ್ತಿದೆ?

Tunga-Dam-Gajanuru.

SHIVAMOGGA LIVE NEWS | 12 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕುಸಿತವಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಅಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರಿನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು ತುಂಗಾ ಜಲಾಶಯಕ್ಕೆ 13,174 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ … Read more

ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಹೊಳೆಯಲ್ಲಿ ತಗ್ಗಿದ ನೀರಿನ ಮಟ್ಟ

Tunga-Dam-Gajanuru.

SHIVAMOGGA LIVE NEWS | 11 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು 10,541 ಕ್ಯೂಸೆಕ್‌ಗೆ ತಗ್ಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ಹೊರ ಹರಿವು ಕಡಿಮೆಯಾದ ಹಿನ್ನೆಲೆ ಶಿವಮೊಗ್ಗದಲ್ಲಿ ತುಂಗಾ ನದಿಯದ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ವಾರ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಮುಳುಗಿತ್ತು. ಈಗ ಮುಕ್ಕಾಲು … Read more

ಭದ್ರಾ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟು ನೀರು ಬರ್ತಿದೆ?

Bhadra-Dam-General-Image

SHIVAMOGGA LIVE NEWS | 11 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರ ಪ್ರಮಾಣದಲ್ಲಿ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ದಿನೇ ದಿನೆ ಇಳಿಕೆಯಾಗುತ್ತಿದೆ. ಇವತ್ತು ಭದ್ರಾ ಡ್ಯಾಂಗೆ 6,246 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 158 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ ನೀರಿನ ಮಟ್ಟ 136 ಅಡಿಗೆ ಏರಿಕೆಯಾಗಿದೆ. ಈವರೆಗೂ 24.245 ಟಿಎಂಸಿಯಷ್ಟು ನೀರಿನ ಸಂಗ್ರಹವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಜಲಾಶಯದ … Read more