ತುಂಗಾ ಡ್ಯಾಂನ ಗೇಟ್‌ಗಳು ಮತ್ತೆ ಓಪನ್‌, ನಿನ್ನೆ ಎಲ್ಲ ಗೇಟ್‌ ಮೇಲೆತ್ತಲಾಗಿತ್ತು, ಇವತ್ತು ಹೊರ ಹರಿವು ಎಷ್ಟಿದೆ?

Gajanur-Dam-Shimoga-Tunga-Dam

SHIVAMOGGA LIVE | 21 JULY 2023 SHIMOGA : ಜಲಾನಯನ ಪ್ರದೇಶದಲ್ಲಿ  ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ (Dam) ಒಳ ಹರಿವು ಏರಿಕೆಯಾಗುತ್ತಿದೆ. ಪ್ರಸ್ತುತ ಜಲಾಶಯದಿಂದ 18,402 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಅಷ್ಟೇ ಪ್ರಮಾಣದ ಒಳ ಹರಿವು ಇದೆ ಎಂದು ತಿಳಿದು ಬಂದಿದೆ. ಸದ್ಯ ತುಂಗಾ ಜಲಾಶಯದ 8 ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸಂಜೆ ಹೊತ್ತಿಗೆ ಮಳೆ ಹೆಚ್ಚಳವಾಗುತ್ತಿದ್ದು ಜಲಾಶಯಕ್ಕೆ (Dam) ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಈ … Read more

ಕಡಿಮೆಯಾದ ಮಳೆ, ಜಲಾಶಯಗಳ ಒಳ ಹರಿವು ಸಂಪೂರ್ಣ ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE | 10 JULY 2023 SHIMOGA : ಮಳೆ ಕ್ಷೀಣಿಸಿದಂತೆ ಜಿಲ್ಲೆಯ ಜಲಾಶಯಗಳ (Dam Level) ಒಳ ಹರಿವು ಸಂಪೂರ್ಣ ಕುಸಿದಿದೆ. ತುಂಗಾ ಜಲಾಶಯದ ಗೇಟ್‌ಗಳನ್ನು ಬಂದ್‌ ಮಾಡಲಾಗಿದ್ದು, ವಿದ್ಯುತ್‌ ಉತ್ಪಾದನೆಗಷ್ಟೆ ನೀರನ್ನು ಹೊರಗೆ ಬಿಡಲಾಗುತ್ತಿದೆ. ಯಾವ್ಯಾವ ಡ್ಯಾಂಗಳಲ್ಲಿ ಎಷ್ಟಿದೆ ಒಳಹರಿವು? ಲಿಂಗನಮಕ್ಕಿ : 1819 (ಗರಿಷ್ಠ), 1751.70 (ಇಂದಿನ ಮಟ್ಟ), 8636 (ಒಳಹರಿವು), 834 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1777.20. ಭದ್ರಾ: 186 (ಗರಿಷ್ಠ), 140.9 (ಇಂದಿನ ಮಟ್ಟ), 4156 … Read more

ಶಿವಮೊಗ್ಗ ನಗರದಲ್ಲಿ ಒಂದು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ ಸಾಧ್ಯತೆ

Drinking-Water-Tap

SHIVAMOGGA LIVE | 9 JULY 2023 SHIMOGA : ನಗರದಾದ್ಯಂತ ಜು.10ರಂದು ಕುಡಿಯುವ ನೀರು (Drinking Water) ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ತುರ್ತು ನಿರ್ವಹಣೆ ಮತ್ತು ಸ್ಮಾರ್ಟ್‌ ಸಿಟಿ ಕಾಮಗಾರಿ ಹಿನ್ನೆಲೆ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಿದೆ. ಆದ್ದರಿಂದ ಜು.10ರಂದು ನಗರದಲ್ಲಿ ಕುಡಿಯುವ ನೀರು ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಮಂಡಳಿಯ ನಿರ್ವಹಣೆ ಮತ್ತು ಪಾಲನೆ … Read more

ಜಿಲ್ಲೆಯಾದ್ಯಂತ ಕಡಿಮೆಯಾಯ್ತು ಮಳೆ, ತುಂಗಾ ನದಿ ನೀರಿನ ಮಟ್ಟ ಇಳಿಕೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

Shimoga-Tunga-river-Yeshwanthapura-Shivamogga-Express-Train-on-railway-bridge.

SHIVAMOGGA LIVE | 8 JULY 2023 SHIMOGA : ಜಿಲ್ಲೆಯಾದ್ಯಂತ ಮಳೆ (Rain) ಪ್ರಮಾಣ ಕ್ಷೀಣಿಸಿದೆ. ಶಿವಮೊಗ್ಗ ತಾಲೂಕಿನಲ್ಲಿ ಮಳೆ ಮರೆಯಾಗಿ ಬಿಸಿಲು ಕಾಣಿಸಿಕೊಂಡಿದೆ. ಉಳಿದ ತಾಲೂಕುಗಳಲ್ಲಿಯು ವರುಣನ ವೇಗ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ ಸರಾಸರಿ 35.3 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕಿನಲ್ಲಿ 8.1 ಮಿ.ಮೀ, ಹೊಸನಗರದಲ್ಲಿ 68.2 ಮಿ.ಮೀ, ಸಾಗರದಲ್ಲಿ 49.1 ಮಿ.ಮೀ, ಶಿಕಾರಿಪುರದಲ್ಲಿ 9.8 ಮಿ.ಮೀ, ಶಿವಮೊಗ್ಗದಲ್ಲಿ 12.8 ಮಿ.ಮೀ, ಸೊರಬದಲ್ಲಿ 23.1 ಮಿ.ಮೀ, ತೀರ್ಥಹಳ್ಳಿಯಲ್ಲಿ 41.9 ಮಿ.ಮೀ. ಮಳೆಯಾಗಿದೆ. … Read more

ಗಾಜನೂರು ಜಲಾಶಯದ ಗೇಟ್‌ ಓಪನ್‌, ಹೊಳೆಗೆ ಹೆಚ್ಚುವರಿ ನೀರು

Gajanur-Tunga-Dam-one-gate-opened.

SHIVAMOGGA LIVE | 6 JULY 2023 SHIMOGA : ಗಾಜನೂರು ತುಂಗಾ ಜಲಾಶಯ (Tunga Dam) ಭರ್ತಿಯಾದ ಹಿನ್ನೆಲೆ ಒಂದು ಗೇಟ್‌ ಮೇಲೆತ್ತಲಾಗಿದೆ. ಹೆಚ್ಚುವರಿ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ (Tunga Dam) ಒಳ ಹರಿವು ಹೆಚ್ಚಾಗುತ್ತಿದೆ. ಆದ್ದರಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಅಂದಾಜು ಎರಡು ಸಾವಿರ ಕ್ಯೂಸೆಕ್‌ ನೀರನ್ನು ಒಂದು ಗೇಟ್‌ ಮೂಲಕ ಹೊಳೆಗೆ ಬಿಡಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಕಳೆದ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕು, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

Two-Young-Ladies-walk-holding-umbreall-in-Rain

SHIVAMOGGA LIVE | 29 JUNE 2023 SHIMOGA : ಜಿಲ್ಲೆಯಾದ್ಯಂತ ಮುಂಗಾರು ಚುರುಕು ಪಡೆದಿದೆ.‌ ಇವತ್ತು ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ (Monsoon Rain). ಶುಕ್ರವಾರ ಬೆಳಗ್ಗೆವರೆಗೆ ಎಲ್ಲೆಡೆ ಉತ್ತಮ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ರೈತರ ಮೊಗದಲ್ಲಿ ಮಂದಹಾಸ ಮುಂಗಾರು ಆರಂಭವಾಗಿದ್ದರು ಬಿರುಸು ಪಡೆದಿರಲಿಲ್ಲ. ಆಗಾಗ ಸೋನೆ ಸುರಿದು ಕಣ್ಮರೆಯಾಗುತ್ತಿತ್ತು. ಮಳೆಗಾಲದಲ್ಲಿಯು ಬೇಸಿಗೆಯಂತಹ ಬಿಸಿಲು ಕಂಡು ರೈತರು ಸಂಕಷ್ಟಕ್ಕೀಡಾಗಿದ್ದರು. ಬೇಸಾಯ ಹೂಡಿ, ಭೂಮಿ ಹದ ಮಾಡಿಕೊಟ್ಟುಕೊಂಡಿದ್ದರು ಬಿತ್ತನೆ ಕಾರ್ಯ ಚುರುಕು ಪಡೆದಿರಲಿಲ್ಲ. … Read more

ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮತ್ತೆ ಸಂಕಷ್ಟ, ತಲೆ ಮೇಲೆ ಕೈ ಹೊತ್ತ ಜನ, ಅಧಿಕಾರಿಗಳ ವಿರು‍ದ್ಧ ಆಕ್ರೋಶ

Hosamane-flooded-with-drainage-water-due-to-rain

SHIVAMOGGA LIVE | 20 JUNE 2023 SHIMOGA : ಒಂದು ಗಂಟೆ ಸುರಿದ ಮಳೆಗೆ ಪುನಃ ಹೊಸಮನೆ ಬಡಾವಣೆಯಲ್ಲಿ ರಾಜ ಕಾಲುವೆ ಉಕ್ಕಿ ಹರಿದಿದೆ. ರಸ್ತೆ ಮೇಲೆ ನೀರು ಹರಿದು, ಮನೆಗಳಿಗೆ ನುಗ್ಗಿದೆ (Flooded). ಇದರಿಂದ ಮನೆಯಲ್ಲಿದ್ದ ಹಲವು ವಸ್ತುಗಳು ಹಾನಿಗೀಡಾಗಿವೆ. ಇವತ್ತು ಮಧ್ಯಾಹ್ನ ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಈ ವೇಳೆ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗುವ ರಾಜ ಕಾಲುವೆ ತುಂಬಿ ಹರಿದಿದೆ (Flooded). ಇದರಿಂದ ಚರಂಡಿ ನೀರು ರಾಜಕಾಲುವೆಗೆ … Read more

ಶಿವಮೊಗ್ಗ ಜಿಲ್ಲೆಯ ಜಲಾಶಯಗಳು ಖಾಲಿ ಖಾಲಿ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರು? ಹೇಗಿದೆ ಪರಿಸ್ಥಿತಿ?

140623 Water Level Decreases in Sharavathi River

SHIVAMOGGA LIVE | 14 JUNE 2023 SHIMOGA : ಮುಂಗಾರು ತಡವಾಗಿದ್ದು ಜಿಲ್ಲೆಯ ರೈತರಲ್ಲಿ ಆತಂಕ ಮೂಡಿದೆ. ಜಲಾಶಯಗಳ ನೀರಿನ ಮಟ್ಟ (Dam Water Level) ಇಳಿಕೆಯಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ, ಇನ್ನೊಂದು ತಿಂಗಳು ವಿವಿಧ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ. ಕೃಷಿ ಮತ್ತು ವಿದ್ಯುತ್‌ ಉತ್ಪಾದನೆಗಾಗಿ ಜಿಲ್ಲೆಯಲ್ಲಿ ಪ್ರಮುಖ ಜಲಾಶಯಗಳನ್ನು ನಿರ್ಮಿಸಲಾಗಿದೆ. ಆದರೆ ಮುಂಗಾರು ವಿಳಂಬ, ಬಿಸಿಲಿನ ಝಳ ಹೆಚ್ಚಳದಿಂದಾಗಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹಾಗಾಗಿ ಜಲಾಶಯದಲ್ಲಿ ಸದ್ಯ ಸಂಗ್ರಹವಾಗಿರುವ … Read more

ಶಿವಮೊಗ್ಗ ನಗರದಲ್ಲಿ 2 ದಿನ ಕುಡಿಯುವ ನೀರು ಬರುವುದಿಲ್ಲ, ಕಾರಣವೇನು? ಯಾವ್ಯಾವ ದಿನ?

Drinking-Water-Tap

SHIVAMOGGA LIVE | 9 JUNE 2023 SHIMOGA : ನಗರದಲ್ಲಿ ಜೂ.11 ಮತ್ತು 12ರಂದು ಕುಡಿಯುವ ನೀರು (Drinking Water) ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂ.11ರಂದು ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್‌ ಸರಬರಾಜು ಮಾಡುವ ವಿತರಣಾ ಕೇಂದ್ರದ ದುರಸ್ಥಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಕೇಂದ್ರಕ್ಕೆ ವಿದ್ಯುತ್‌ ಪೂರೈಕೆ … Read more

ಬಿರು ಬೇಸಿಗೆ, ಶಿವಮೊಗ್ಗದ ನೂರಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್‌ ನೀರು, ಯಾವ್ಯಾವ ತಾಲೂಕಲ್ಲಿ ಎಷ್ಟು ಹಳ್ಳಿಗೆ ನೀರು ಪೂರೈಕೆಯಾಗ್ತಿದೆ?

Water-Tanker-Water-Supply-in-Shimoga-city

SHIVAMOGGA LIVE NEWS | 20 MAY 2023 SHIMOGA : ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಹಾಗಾಗಿ ಟ್ಯಾಂಕರ್‌ಗಳ (Tanker) ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಕಡೆ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇನ್ನು, ಕುಡಿಯುವ ನೀರು ಪೂರೈಕೆ ಸಂಬಂಧ ಟಾಸ್ಕ್‌ ಫೋರ್ಸ್‌ ರಚಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ 109 ಗ್ರಾಮಗಳಿಗೆ ಟ್ಯಾಂಕರ್‌ (Tanker) ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ತಿಳಿಸಲಾಗಿದೆ. ಟಾಸ್ಕ್‌ ಫೋರ್ಸ್‌ … Read more