ಶಿವಮೊಗ್ಗದಲ್ಲಿ ಕಡಿಮೆಯಾದ ಮಳೆ, ಹೆಚ್ಚಿದ ತಾಪಮಾನ, ಇವತ್ತು ಎಷ್ಟಿದೆ ಉಷ್ಣಾಂಶ?
SHIVAMOGGA LIVE NEWS | 29 MAY 2024 WEATHER REPORT : ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ತಾಪಮಾಣ ಏರಿಕೆಯಾಗಿದೆ. ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 9 ಗಂಟೆಗೆ 27.8 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 11ಕ್ಕೆ 30.2 ಡಿಗ್ರಿ, ಮಧ್ಯಾಹ್ನ 2ಕ್ಕೆ 30.6 ಡಿಗ್ರಿ, ಸಂಜೆ 5ಕ್ಕೆ 28.9 ಡಿಗ್ರಿ, ರಾತ್ರಿ 8 … Read more