ಶಿವಮೊಗ್ಗದಲ್ಲಿ ಹೆಚ್ಚಿದ ತಾಪಮಾನ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ಉಷ್ಣಾಂಶ? ಇಲ್ಲಿದೆ ಡಿಟೇಲ್ಸ್‌

WEATHER-REPORT-SHIMOGA-

SHIVAMOGGA LIVE NEWS | 1 JUNE 2024 WEATHER REPORT : ಜಿಲ್ಲೆಯಲ್ಲಿ ಮಳೆ ಮಾಯವಾಗಿದ್ದು ತಾಪಮಾನ ಏರಿಕೆಯಾಗಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗದಲ್ಲಿ ಬೆಳಗ್ಗ 9 ಗಂಟೆಗೆ 29.3 ಡಿಗ್ರಿ, ಬೆಳಗ್ಗೆ 11 ಗಂಟೆಗೆ  32.1 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 33 ಡಿಗ್ರಿ, ಸಂಜೆ 4 ಗಂಟೆಗೆ 32.4 … Read more