ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಇನ್ನು, ಜಿಲ್ಲೆಯಲ್ಲಿ ಚಳಿ ಪ್ರಮಾಣ ಮತ್ತೆ ತಗ್ಗಿದೆ. ತಾಪಮಾನದಲ್ಲಿ ತುಸು ಏರಿಯಾಕೆಯಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಿದೆ. ಹೊಸನಗರ, ಸಾಗರ, ಶಿಕಾರಿಪುರ, ಸೊರಬ ತಾಲೂಕುಗಳಲ್ಲಿಯು ತಾಪಮಾನ … Read more