ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಮುನ್ಸೂಚನೆ, ಹವಾಮಾನ ಇಲಾಖೆಯಿಂದ ಅಲರ್ಟ್ ಪ್ರಕಟ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿ ಬಿಸಿಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿತ್ತು. ಆದರೆ ಇವತ್ತು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ (Weather) ಯಲ್ಲೋ ಅಲರ್ಟ್ ಘೋಷಿಸಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ … Read more