ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಇವತ್ತು ಹೇಗಿರತ್ತೆ ವಾತಾವರಣ? ಎಷ್ಟಿರತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ವಾತಾವರಣ ತಂಪಾಗಿದೆ. ಶಿವಮೊಗ್ಗ ನಗರದಲ್ಲಿ ಮಳೆ ಸಂಪೂರ್ಣ ಮರೆಯಾಗಿದೆ. ಆಗಾಗ ಮೋಡ ಕವಿದ ವಾತಾವರಣ ಇರಲಿದೆ. ಸೋನೆ ಸುರಿದು ಮಳೆ ಮರೆಯಾಗುತ್ತಿದೆ. (Weather Report) ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಆಗಾಗ ಜೋರಾದ ಮಳೆಯಾಗುತ್ತಿದೆ. ಇದರ ಹೊರತು ಈ ಅವಧಿಯಲ್ಲಿ ವಾಡಿಕೆಯಂತೆ ಸುರಿಯುತ್ತಿದ್ದ ಮಳೆ ಇಲ್ಲವಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ … Read more

ಶಿವಮೊಗ್ಗದ ಹವಾಮಾನ ವರದಿ | 23 ಜೂನ್‌ 2025 | ಕಡಿಮೆಯಾದ ಮಳೆ, ಎಲ್ಲೆಲ್ಲಿ ತಾಪಮಾನ ಎಷ್ಟಿದೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ವಿವಿಧೆಡೆ ಭಾನುವಾರ ತುಸು ಮಳೆಯಾಗಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇತ್ತು. ಹಾಗಾಗಿ ತಾಪಮಾನ ಸ್ವಲ್ಪ ತಗ್ಗಿದೆ. (Weather Report) ಇನ್ನೊಂದೆಡೆ ಹವಾಮಾನ ಇಲಾಖೆಯು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಮೇಲ್ಮೈ ಗಾಳಿ ಇರಲಿದೆ ಎಂದು ಎಚ್ಚರಿಕೆ ನೀಡಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ … Read more

ಶಿವಮೊಗ್ಗದ ಹವಾಮಾನ ವರದಿ | 20 ಜೂನ್‌ 2025 | ಕಡಿಮೆಯಾದ ಮಳೆ, ಎಲ್ಲೆಲ್ಲಿ ತಾಪಮಾನ ಎಷ್ಟಿದೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಎಲ್ಲೆಡೆ ಬಿಸಿಲು ಕಾಣಿಸಿತ್ತು. ಇವತ್ತು ಮಳೆ ಕಡಿಮೆ ಇರಲಿದೆ. (Weather Report) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, … Read more

ಶಿವಮೊಗ್ಗದ ಹವಾಮಾನ ವರದಿ | 19 ಜೂನ್‌ 2025 | ಬೆಳಗ್ಗೆಯಿಂದ ಮೋಡ, ಮಳೆ, ತಾಪಮಾನ ತುಸು ಹೆಚ್ಚಳ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಬುಧವಾರ ಅಲ್ಲಲ್ಲಿ ಬಿಸಿಲು ಕಾಣಿಸಿತ್ತು. ಇವತ್ತು ಮಳೆ ಕಡಿಮೆ ಎಂದು ಹವಾಮಾನ ಇಲಾಖೆ ಯಾವುದೇ ಅಲರ್ಟ್‌ ಘೋಷಿಸಿಲ್ಲ. (Weather Report) ಇನ್ನು, ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದೆ. ಹಲವು ಕಡೆ ಮಳೆಯಾಗುತ್ತಿದೆ. ಮತ್ತೊಂದೆಡೆ ತಾಪಮಾನವು ತುಸು ಹೆಚ್ಚಳವಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ … Read more

ಶಿವಮೊಗ್ಗದ ಹವಾಮಾನ ವರದಿ | 18 ಜೂನ್‌ 2025 | ಜಿಲ್ಲೆಗೆ ಯಲ್ಲೋ ಅಲರ್ಟ್‌, ಇವತ್ತು ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಇಳಿಕೆಯಾಗಿದೆ. ಇವತ್ತು ಅದೇ ಸ್ಥಿತಿ ಮುಂದುವರೆಯಲಿದೆ. ಆದರೆ ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. (Weather Report) ಇನ್ನು, ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಥಂಡಿ ವಾತಾವರಣ ಇದೆ. ತಾಪಮಾನ ಇಳಿಕೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ … Read more

ಶಿವಮೊಗ್ಗದ ಹವಾಮಾನ ವರದಿ | 17 ಜೂನ್‌ 2025 | ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಇವತ್ತು ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು ಜೋರು ಮಳೆ, ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report) ಸೋಮವಾರ ಇಡೀ ದಿನ ಜಿಲ್ಲೆಯಲ್ಲಿ ಮಳೆಯಾಗಿತ್ತು. ಇದರಿಂದ ತಾಪಮಾನ ಇಳಿಕೆಯಾಗಿದ್ದು, ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ … Read more

ಶಿವಮೊಗ್ಗದ ಹವಾಮಾನ ವರದಿ | 16 ಜೂನ್‌ 2025 | ಇವತ್ತು ಯಲ್ಲೋ ಅಲರ್ಟ್‌, ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು ಜೋರು ಮಳೆ, ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report) ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರ ಇಡೀ ದಿನ ಮಳೆಯಾಗಿದೆ. ಜೋರು ಮಳೆಯಿಂದಾಗಿ ವಾತಾವರಣ ತಂಪಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 … Read more

ಶಿವಮೊಗ್ಗದ ಹವಾಮಾನ ವರದಿ | 13 ಜೂನ್‌ 2025 | ಜಿಲ್ಲೆಯಲ್ಲಿ ತಗ್ಗಿದ ತಾಪಮಾನ, ಇವತ್ತೂ ರೆಡ್‌ ಅಲರ್ಟ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದು ಕೂಡ ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report) ಗುರುವಾರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದೆ. ಶುಕ್ರವಾರವು ಇದೇ ರೀತಿ ಮಳೆ ಮುಂದುವರೆಯುವ ಸಂಭವವಿದೆ. ಇದರಿಂದಾಗಿ ತಾಪಮಾನ ಕೂಡ ತುಸು ಇಳಿಕೆಯಾಗಿದ್ದು, ಥಂಡಿ ವಾತಾವರಣ ಇದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 … Read more

ಶಿವಮೊಗ್ಗದ ಹವಾಮಾನ ವರದಿ | 12 ಜೂನ್‌ 2025 | ಇವತ್ತು ರೆಡ್‌ ಅಲರ್ಟ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮಳೆಯಾಗಿದ್ದು, ತಾಪಮಾನ ತುಸು ಇಳಿಕೆಯಾಗಿದೆ. ಇನ್ನೊಂದೆಡೆ ಇವತ್ತು ಕೂಡ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಅಂದಾಜಿಸಿದೆ. Weather Report ಶಿವಮೊಗ್ಗ ಜಿಲ್ಲೆಗೆ ಇವತ್ತು ರೆಡ್‌ ಅಲರ್ಟ್‌ ಘೊಷಿಸಲಾಗಿದೆ. ಇವತ್ತು ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ … Read more

ಶಿವಮೊಗ್ಗದ ಹವಾಮಾನ ವರದಿ | 10 ಜೂನ್‌ 2025 | ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ. ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗೆ ಇವತ್ತೂ ಯಲ್ಲೋ ಅಲರ್ಟ್‌ ವಿಸ್ತರಿಸಿದೆ. (Weather Report) ಇದನ್ನೂ ಓದಿ » ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್‌ ನೇಮಕ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 … Read more