ಶಿವಮೊಗ್ಗಕ್ಕೆ ಇವತ್ತೂ ಅಲರ್ಟ್ ಘೋಷಣೆ, ಮುಂದುವರೆಯುತ್ತಾ ಮಳೆ? ಹೇಗಿರುತ್ತೆ ಜಿಲ್ಲೆಯ ವಾತಾವರಣ?
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ಮಂಗಳವಾರ ಜಿಲ್ಲೆಯ ಹಲವೆಡೆ ಸಾಧಾರಣದಿಂದ ಜೋರು ಮಳೆಯಾಗಿದೆ. ಇನ್ನೊಂದೆಡೆ ಇವತ್ತೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಇಂದೂ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. (weather today) ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣದಿಂದ ಜೋರು ಮಳೆಯಾಗಲಿದೆ. ಅಲ್ಲದೆ ಮೇಲ್ಮೈ ಗಾಳಿ ಜೋರಿರಲಿದೆ ಎಂದು ಅಲರ್ಟ್ನಲ್ಲಿ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 … Read more