ಇವತ್ತು ಇಡೀ ಕರ್ನಾಟಕಕ್ಕೆ ಅಲರ್ಟ್, ಶಿವಮೊಗ್ಗದಲ್ಲಿ ಹೇಗಿರುತ್ತೆ ವಾತಾವರಣ? – ಹವಾಮಾನ ವರದಿ
ಹವಾಮಾನ ವರದಿ: ರಾಜ್ಯದ್ಯಂತ ಇವತ್ತೂ ಮಳೆ ಅಲರ್ಟ್ ಮುಂದುವರೆದಿದೆ. ಕರಾವಳಿ ಭಾಗದ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. (Weather) ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಜೋರು ಮಳೆಯಾಗಿದೆ. ಇವತ್ತು ಯಲ್ಲೋ ಅಲರ್ಟ್ ಇದ್ದು ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದ್ದು ಆ ಭಾಗಕ್ಕೆ ಹೊಂದಿಕೊಂಡಿರವ ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರದೇಶದಲ್ಲಿ ಭಾರಿ ಮಳೆ … Read more