ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಹೆಚ್ಚಿರಲಿದೆ ಉಷ್ಣಾಂಶ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ (Weather). ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ … Read more