ರಾತ್ರಿ ಇಡೀ ಅಬ್ಬರಿಸಿದ ವರುಣ, ಇವತ್ತು ಶಿವಮೊಗ್ಗ ಜಿಲ್ಲೆಗೆ ಅಲರ್ಟ್ ಪ್ರಕಟ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
SHIMOGA, 27 JULY 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (rain) ಅಬ್ಬರ ಮುಂದುವರೆದಿದೆ. ಕಳೆದ ರಾತ್ರಿ ವಿವಿಧೆಡೆ ಗಾಳಿ ಸಹಿತ ಜೋರು ಮಳೆಯಾಗಿದೆ. ಇವತ್ತೂ ಜೋರು ಮಳೆ ಸಾಧ್ಯತೆ ಇದೆ. ಹಾಗಾಗಿ ತೀರ್ಥಹಳ್ಳಿ, ಸಾಗರ, ಹೊಸನಗರ ಮತ್ತು ಸೊರಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಘೋಷಣೆ ಶಿವಮೊಗ್ಗ ಜಿಲ್ಲೆಗೆ ಇವತ್ತು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಆರೆಂಜ್ ಅಲರ್ಟ್ ಇದ್ದರೆ ಭಾರಿ ಮಳೆಯಾಗಲಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ … Read more