ಮಹಿಳೆಯರೆ ಭೀಮರಾಜ್ ಬಗ್ಗೆ ಹುಷಾರ್, ಈತನ ಮೇಲಿದೆ ಒಂದು ಡಜನ್ ಕೇಸ್, ಏನಿದು ಪ್ರಕರಣ?
SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ಮ್ಯಾಟ್ರಿಮೋನಿ (Matrimony) ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆ ಆಗುವುದಾಗಿ ನಂಬಿಸಿ, ಕೊನೆಗೆ ಹಣ, ಒಡವೆ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯಾದ್ಯಂತ ವಿವಿಧೆಡೆ ಇದೇ ರೀತಿ ಈತ ಮಹಿಳೆಯರನ್ನು ವಂಚಿಸಿದ್ದ. ಈತನ ವಿರುದ್ಧ ಭದ್ರಾವತಿ, ಹೊಸನಗರ ಸೇರಿದಂತೆ ವಿವಿಧ ಠಾಣೆಯಲ್ಲಿ 12 ಪ್ರಕರಣ ದಾಖಲಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್ ಅಲಿಯಾಸ್ ಜೈಭೀಮ್ (40) ಬಂಧಿತ. ಮದುವೆ ಆಗಿದ್ದನ್ನೆ ಮರೆಮಾಚುತ್ತಿದ್ದ ಭೀಮರಾಜ್‌ಗೆ … Read more