ಕಬ್ಬಿಣದ ಬೆಲೆ ದಿಢೀರ್ ಏರಿಕೆ, ಶಿವಮೊಗ್ಗದ ವೆಲ್ಡಿಂಗ್ ಅಂಗಡಿ ಮಾಲೀಕರ ಆಕ್ರೋಶ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020 ಕಬ್ಬಿಣದ ಬೆಲೆ ದಿಢೀರ್ ಏರಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರತಿ ಟನ್ ಕಬ್ಬಿಣಕ್ಕೆ ಸುಮಾರು 20 ಸಾವಿರ ರೂ. ಹೆಚ್ಚಳವಾಗಿದೆ. ಇದರಿಂದ ವೆಲ್ಡಿಂಗ್ ಶಾಪ್‍ನವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆರೋಪಿಸಿ ಕರ್ನಾಟಕ ವೆಲ್ಡಿಂಗ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅಸೋಷಿಯೇಷನ್ ಸದಸ್ಯರು, ಪ್ರತಿ … Read more