ಶಿವಮೊಗ್ಗ ಡಿಸಿ ಕಚೇರಿ ಮುಂದೆ ನ್ಯಾಯದೇವತೆ, ಪೊಲೀಸ್, ಯೋಧರ ಸಮವಸ್ತ್ರದಲ್ಲಿ ಮಕ್ಕಳ ಅಣಕು ಪ್ರದರ್ಶನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021 ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಮಹಿಳೆಯರಿಗೆ ರಕ್ಷಣೆ ಒದಗಿಸಬೇಕು ಅಂತಾ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಕ್ಕಳು ಅಣಕು ಪ್ರದರ್ಶನ ಮಾಡಿದರು. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ, ಪೊಲೀಸ್ ಮತ್ತು ಯೋಧರ ಸಮವಸ್ತ್ರ, ನ್ಯಾಯದೇವತೆಯ ಧಿರಿಸು ಧರಿಸಿದ್ದ ಮಕ್ಕಳು, ಮಹಿಳೆಯರ ರಕ್ಷಣೆ ಕುರಿತು ಅಣಕು ಪ್ರದರ್ಶನ ಮಾಡಿದರು. ದೌರ್ಜನ್ಯ ತಡೆಗೆ ಆಗ್ರಹ ದೇಶದಲ್ಲಿ ಲೈಂಗಿಕ ದೌರ್ಜನ್ಯ, ಕೊಲೆ, ಅತ್ಯಾಚಾರ, … Read more