ಬಾವಿಗೆ ಬಿದ್ದು ತಳದಲ್ಲಿ ಗಿಡಗಳನ್ನು ಹಿಡಿದು ಕುಳಿತಿದ್ದ ಮಹಿಳೆ

kudumallige-woman-safe-from-well.

THIRTHAHALLI NEWS, 9 OCTOBER 2024 : ಕುಡಿಯುವ ನೀರಿನ ತೆರೆದ ಬಾವಿಗೆ (well) ಬಿದ್ದಿದ್ದ 58 ವರ್ಷದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ತಾಲೂಕಿನ ಕುಡುಮಲ್ಲಿಗೆಯ ಇಂದಿರಾನಗರದ ಚೌಡಿಕಟ್ಟೆ ಸಮೀಪದ ಗುಲಾಬಿ ಪೂಜಾರ್ತಿ ಬಾವಿಗೆ ಬಿದ್ದವರು. ಸೋಮವಾರ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದ ಮಹಿಳೆ ಸುಮಾರು ಐದು ಗಂಟೆ ಬಾವಿಯ ತಳದಲ್ಲಿದ್ದ ಬೇರುಗಳನ್ನು ಹಿಡಿದು ಕುಳಿತಿದ್ದರು. ಸುದ್ದಿ ತಿಳಿದ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸಿಬ್ಬಂದಿ ಸುರಕ್ಷಿತವಾಗಿ ಮಹಿಳೆಯನ್ನು ಮೇಲಕ್ಕೆತ್ತಿದರು. ಶಶಿಕುಮಾ‌ರ್, ಸಂತೋಷ್‌ಕುಮಾ‌ರ್ ಶೆಟ್ಟಿ, … Read more

ಸಾಗರದಲ್ಲಿ ಆಟವಾಡುತ್ತ ಆಯಾತಪ್ಪಿ ಬಾವಿಗೆ ಬಿದ್ದ ಮಗು, ಸಾವು

Crime-News-General-Image

SHIVAMOGGA LIVE NEWS | 18 APRIL 2024 SAGARA : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಸಾಗರದ ಎಸ್.ಎನ್. ನಗರ ಬಡಾವಣೆಯ ಗ್ಯಾಸ್ ಗೋಡೌನ್ ಸಮೀಪ ಘಟನೆ ನಡೆದಿದೆ. ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದ ಮನ್ನತ್‌ ಎಂಬ ಹೆಣ್ಣು ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ. ಕೂಡಲೆ ತಾಯಿ ಕೂಗಿಕೊಂಡು ಅಕ್ಕಪಕ್ಕದವರನ್ನು ಕರೆದಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆ ಎತ್ತಿದರೂ ಹಣೆ ಹಾಗೂ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಮನ್ನತ್ ಮೃತಪಟ್ಟಿದ್ದಾಳೆ. ಇದನ್ನೂ ಓದಿ … Read more

ಬಾವಿಗೆ ಬಿದ್ದ ಮಹಿಳೆ ರಕ್ಷಣೆ | ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ, ಓರ್ವ ಸಾವು | ಟಿಪ್ಪರ್‌ ಡಿಕ್ಕಿಯಾಗಿ ಮಹಿಳೆ ಕೊನೆಯುಸಿರು

Crime-News-General-Image

SHIVAMOGGA LIVE NEWS | 28 MARCH 2024 ಬಾವಿಗೆ ಬಿದ್ದ ಮಹಿಳೆ ರಕ್ಷಣೆ HOSANGARA : ಮನೆ ಸಮೀಪದ ಬಾವಿಗೆ ಕಾಲು ಜಾರಿ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ. ಹೊಸನಗರ ತಾಲೂಕು ಕಲ್ಲುಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರತ್ನ (65) ಎಂಬುವವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆ ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಹಿಳೆಯ ರಕ್ಷಣೆ ಮಾಡಿದರು. ಆಗ್ನಿಶಾಮಕ ದಳದ ಆನಂದಪ್ಪ, ರಾಜೇಶ್‌, ರವಿ, ಶಂಕರಗೌಡ, ಮಂಜುನಾಥ್‌, ರಾಮೀಜ್‌, … Read more

ಬಾವಿ ತೆಗೆಯುವಾಗ ತಲೆ ಮೇಲೆ ಕಲ್ಲು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು, ಹೇಗಾಯ್ತು ಘಟನೆ?

sagara graphics

SHIVAMOGGA LIVE NEWS | 8 SEPTEMBER 2023 SAGARA : ಬಾವಿ (Well) ತೆಗೆಯುವ ಕಾಮಗಾರಿ ವೇಳೆ ಕಾರ್ಮಿಕ ಮೃತಪಟ್ಟಿರುವ ಘಟನೆ ಸಾಗರದ ನೆಹರೂ ನಗರ ಬಡಾವಣೆಯಲ್ಲಿ ನಡೆದಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್‌ ಓಡಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ರೂ. ದಂಡ, ಏನಿದು ಕೇಸ್‌? ಮೋಹನ (55) ಮೃತ ಕಾರ್ಮಿಕ. ಮೂವರು ಕಾರ್ಮಿಕರು ನಿರ್ಮಾಣ ಹಂತದಲ್ಲಿದ್ದ ಬಾವಿಯಲ್ಲಿ ಇಳಿದು ಕೆಲಸ ಮಾಡುತ್ತಿದ್ದರು. ಬಾವಿಯ ಮೇಲ್ಬಾದಿಂದ ಕಲ್ಲು ಉರುಳಿ ಮೋಹನ್ ಅವರ ತಲೆ … Read more

ಮನೆಯಲ್ಲೆಲ್ಲ ಹುಡುಕಿದರು ಕಾಣಲಿಲ್ಲ ಅತ್ತೆ, ಬಾವಿಗೆ ಇಣುಕಿದಾಗ ಸೊಸೆಗೆ ಕಾದಿತ್ತು ಶಾಕ್‌, ಮುಂದೇನಾಯ್ತು?

Woman-resuced-by-Rescue-Team-in-Hosanagara

SHIVAMOGGA LIVE NEWS | 26 AUGUST 2023 HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ. ಏನಿದು ಪ್ರಕರಣ? ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್‌ ಹಿಡಿದು 30 ಅಡಿ ಕೆಳಗೆ … Read more