ಒಂದೇ ರೀತಿಯ ವಂಚನೆ, ಶಿವಮೊಗ್ಗ ಜಿಲ್ಲೆಯ ಇಬ್ಬರು ಕಳೆದುಕೊಂಡರು ಲಕ್ಷ ಲಕ್ಷ ಹಣ, ಆಗಿದ್ದೇನು?
ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. LF Work ಎಂಬ ಕಂಪನಿಯ ಹೆಸರಿನಲ್ಲಿ ಈ ವಂಚನೆ ನಡೆದಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪ್ರಕರಣ 1 ವ್ಯಕ್ತಿಯೊಬ್ಬರಿಗೆ ವಾಟ್ಸ್‌ಆಪ್ ಮೂಲಕ ಸಂಪರ್ಕಿಸಿದ ವಂಚಕರು, LF Work ಕಂಪನಿಯ ಷೇರುಗಳಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು ₹6,99,310 … Read more