‘ಡಾ. ಧನಂಜಯ ಸರ್ಜಿ ಗೆಲುವು ನಿಶ್ಚಿತ’, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿದ ಲೈಕ್ಸ್, ಪ್ರಚಾರ ಬಿರುಸು
SHIVAMOGGA LIVE NEWS | 28 MAY 2024 SHIMOGA : ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೇಗೌಡ ದೊಡ್ಡ ಅಂತರದಲ್ಲಿ ಗೆಲುವು (win) ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭಯಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷದ ನಿರ್ಧಾರದಂತೆ ಶ್ರಮ ಹಾಕುತ್ತಿದ್ದಾರೆ ಎಂದರು. ನಿರಂತರ ಪ್ರಚಾರದಲ್ಲಿ ಡಾ. ಸರ್ಜಿ ಪದವೀಧರರ … Read more