ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಕಾಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣ ವ್ಯಾಪಕ ಮಳೆಯಾಗುತ್ತಿದೆ. ಆದರೆ ಮೇಲ್ಮೈ ಗಾಳಿ (Wind) ರಭಸವಾಗಿದ್ದು, ಮರ, ರೆಂಬೆ ಕೊಂಬೆಗಳು ಧರೆಗುರುಳುವ ಭೀತಿ ಎದುರಾಗಿದೆ. ಮಳೆ ವಿವರ: ಇಲ್ಲಿದೆ ಹೈಲೈಟ್ಸ್ ಸಾಧಾರಣ ವ್ಯಾಪಕ ಮಳೆ ಕಳೆದ 24 ಗಂಟೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆಯಾಗಿದೆ. ಇವತ್ತು ಚದುರಿದಂತೆ ಮಳೆಯಾಗುವ ಸಂಭವವಿದ್ದು, ಮೇಲ್ಮೈ ಗಾಳಿ ಇರಲಿದೆ. ಎಲ್ಲೆಲ್ಲಿ ಎಷ್ಟಾಗಿದೆ ಮಳೆ? ಜುಲೈ 27ರ ಬೆಳಗ್ಗೆ 8.30ರಿಂದ ಜ.28ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ … Read more