ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್, ಕಾರಣವೇನು?
STATE NEWS, 15 NOVEMBER 2024 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನ.20ರಂದು ಮದ್ಯದ ಮಾರಾಟ ಬಂದ್ (Bandh) ಮಾಡಲು ಕರ್ನಾಟಕ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನಿರ್ಧರಿಸಿದೆ. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪದಾಧಿಕಾರಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಸಭೆ ಕರೆದು ಚರ್ಚಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟ ಬಂದ್ ಮಾಡುವುದು ನಿಶ್ಚಿತ ಎಂದು ತಿಳಿಸಿದ್ದಾರೆ. ಅಸೋಸಿಯೇಷನ್ ಬೇಡಿಕೆಗಳೇನು? ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20 ಲಾಭಾಂಶ ನೀಡಬೇಕು. ಅಬಕಾರಿ … Read more