ಶಿವಮೊಗ್ಗ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಡಿಟೇಲ್ಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್ ಡೌನ್ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 700 ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ್ಯಾವ ಹಳ್ಳಿಯಲ್ಲಿ … Read more