ಶಿವಮೊಗ್ಗ ಜಿಲ್ಲೆಯ ಮಹಿಳೆಗೆ KFD ಪಾಸಿಟಿವ್, ಸರ್ವೇಕ್ಷಣಾಧಿಕಾರಿ ಏನಂದ್ರು? ಚಿಕಿತ್ಸೆಗೆ ಏನೆಲ್ಲ ವ್ಯವಸ್ಥೆಯಾಗಿದೆ?
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮತ್ತೆ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಮಂಗಳನ ಕಾಯಿಲೆ) ಆತಂಕ ಶುರುವಾಗಿದೆ. ಮಹಿಳೆಯೊಬ್ಬರಿಗೆ KFD ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸನಗರದ ಮಹಿಳೆಗೆ ಕೆಎಫ್‌ಡಿ ಕೆಎಫ್‌ಡಿ ಪತ್ತೆಗೆ ಪರೀಕ್ಷೆಗಳನ್ನು (TESTING) ನಡೆಸುತ್ತಿದ್ದಾಗ ಹೊಸನಗರದ 54 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ಕೂಡಲೆ ಮಹಿಳೆಗೆ ಚಿಕಿತ್ಸೆ (TREATMENT) ಆರಂಭಿಸಲಾಗಿದೆ. ಸದ್ಯ ಅವರು ಗುಣಮುಖರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವರ್ಷದ ಎಷ್ಟಾಗಿತ್ತು ಪ್ರಕರಣ? ಸಾಮಾನ್ಯವಾಗಿ ಮಂಗನಕಾಯಿಲೆ ನವೆಂಬರ್‌ನಿಂದ ಜನವರಿವರೆಗೆ ಹರಡುತ್ತದೆ. ಕಳೆದ ವರ್ಷ ಕೆಎಫ್‌ಡಿಗೆ … Read more