ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ
ಶಿವಮೊಗ್ಗ: ಜಿಲ್ಲಾ ಕಾರ್ಮಿಕ ಇಲಾಖೆಯು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಕೆಲಸದ ಕೌಶಲ ಬಲವರ್ಧಿಸಲು ತರಬೇತಿ (Training) ಆಯೋಜಿಸಿದೆ. ತರಬೇತಿ ಪಡೆದ ಕಾರ್ಮಿಕರಿಗೆ ಪ್ರಮಾಣ ಪತ್ರ ಮತ್ತು ಆರ್‌ಪಿಎಲ್ ಕಿಟ್ ವಿತರಿಸಲಾಗುತ್ತದೆ. ಜಿಲ್ಲೆಯ ಆಸಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಗತ್ಯ ದಾಖಲೆಯೊಂದಿಗೆ ಹೆಸರನ್ನು ನೋಂದಣಿ … Read more