ಜೈಲ್ ಸರ್ಕಲ್‌ನಲ್ಲಿ ಸ್ವಲ್ಪ ಯಾಮಾರಿದ್ರು ಬೈಕ್ ಸವಾರರಿಗೆ ಅಪಾಯ ಫಿಕ್ಸ್
SHIVAMOGGA LIVE NEWS | 16 MAY 2023 SHIMOGA : ಸ್ಮಾರ್ಟ್ ಸಿಟಿ (Smart City) ಯೋಜನೆಯ ಅಪೂರ್ಣ ಕಾಮಗಾರಿಯಿಂದ ಜೈಲ್ ವೃತ್ತದಲ್ಲಿ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. ತಿರುವಿನಲ್ಲಿ ಕಾಮಗಾರಿ ಪೂರ್ಣಗೊಳ್ಳದೆ ಜೆಲ್ಲಿ ಕಲ್ಲುಗಳನ್ನು ಹಾಗೆ ಬಿಡಲಾಗಿದೆ. ಇದು ದ್ವಿಚಕ್ರ ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಜೈಲ್ ವೃತ್ತದ ಒಂದು ಬದಿಯಲ್ಲಿ ಸ್ಮಾರ್ಟ್ ಸಿಟಿ (Smart City) ಯೋಜನೆಯ ಕಾಮಗಾರಿ ಪೂರ್ಣಗೊಂಡಿಲ್ಲ. ಹೈಟೆಕ್ ಪೊಲೀಸ್ ಚೌಕಿ ನಿರ್ಮಿಸಿ, ಅದರ ಮುಂದೆ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ … Read more