ವಿನೋಬನಗರದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಶಿಕ್ಷಕ ಸಾವು, ಸ್ಮಾರ್ಟ್ ಸಿಟಿ ಕಾಮಗಾರಿಯ ಆಮೆಗತಿಗೆ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಆಗಸ್ಟ್ 2021 ಶಿವಮೊಗ್ಗ ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರ, ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ, ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಂಗನಾಥ(47) ಮೃತರು. ಬೈಕ್ ಮತ್ತು ಲಾರಿ ನಡುವೆ ಅಪಘಾತದಲ್ಲಿ ಶಿಕ್ಷಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಎಂದಿನಂತೆ ರಂಗನಾಥ ಅವರು ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ 100 ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು … Read more