ಆರು ಪೌರಾಣಿಕ ಪ್ರಸಂಗಗಳ ಯಕ್ಷಗಾನ ಪ್ರದರ್ಶನ, 50ಕ್ಕು ಹೆಚ್ಚು ಕಲಾವಿದರು ಭಾಗಿ
ಸಾಗರ: ಲಾಲ್ ಬಹದ್ದೂರ್ ಕಾಲೇಜಿನ ದೇವರಾಜ ಅರಸು ಕಲಾಕ್ಷೇತ್ರದಲ್ಲಿ ನ.23ರಂದು ವಿದ್ವಾನ್ ದತ್ತಮೂರ್ತಿ ಭಟ್ ಅವರ ನಾಟ್ಯಶ್ರೀ ಕಲಾ ತಂಡ ಮತ್ತು ಶ್ರೀ ಗುರು ಯಕ್ಷಗಾನ ಮಂಡಳಿ ಸಾಗರ – ಶಿವಮೊಗ್ಗ ಅವರಿಂದ ಬೆಳಗ್ಗೆ 10ರಿಂದ ರಾತ್ರಿ 10ರ ವರೆಗೆ ‘ಯಕ್ಷ ಷಡಾಖ್ಯಾನಮ್’ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ದುಶ್ಯಂತ – ಶಾಕುಂತಲಾ, ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಮಹಾತ್ಮೆ, ದ್ರುಪದ ಗರ್ವಭಂಗ, ಲವಕುಶ, ರಾಜಾ ಉಗ್ರಸೇನ, ಚಕ್ರವ್ಯೂಹ ಹೀಗೆ ಆರು ಕಥಾನಕಗಳನ್ನು ಪ್ರಸಿದ್ಧ ಕಲಾವಿದರು ಪ್ರಸ್ತುತ ಪಡಿಸುವರು. ಸಾಗರದಲ್ಲಿ … Read more